Home ಸುದ್ದಿಗಳು ಉದ್ಯೋಗ ಖಾತ್ರಿ ಮಾರ್ಪಾಡು ಖಂಡಿಸಿ ಪ್ರತಿಭಟನೆ
ಸುದ್ದಿಗಳು

ಉದ್ಯೋಗ ಖಾತ್ರಿ ಮಾರ್ಪಾಡು ಖಂಡಿಸಿ ಪ್ರತಿಭಟನೆ

Share
ಉದ್ಯೋಗ ಖಾತ್ರಿ ಮಾರ್ಪಾಡು ಖಂಡಿಸಿ ಪ್ರತಿಭಟನೆ
Share

ಹರಪನಹಳ್ಳಿ : ಉದ್ಯೋಗ ಖಾತ್ರಿ ಯೋಜನೆ ಮೂಲ ಸ್ವರೂಪ ಬದಲಾಯಿಸುವ ಕೇಂದ್ರ ಸರ್ಕಾರ ಕ್ರಮ ಖಂಡಿಸಿ ಇಲ್ಲಿಯ ಭಾರತ ಕಮ್ಯುನಿಷ್ಟ ಪಕ್ಷದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ತಾಲ್ಲೂಕು ಆಡಳಿತ ಸೌಧದ ಆವರಭಣದಲ್ಲಿ ಪ್ರತಿಭಟಿಸಿದ ಪಕ್ಷದ ಕಾರ್ಯಕರ್ತರು, ಕೇಂದ್ರ ಸರ್ಕಾರ ಹೊಸ ಕಾಯಿದೆ ತರಲು ಹೊರಟಿರುವುದು ಕೂಲಿ ಕಾರ್ಮಿಕರಿಗೆ ಸೀಮಿತ ಕೆಲಸದ ಹಕ್ಕು ನಿರಾಕರಿಸುತ್ತಿದೆ. ವಿಬಿ ಜಿ-ರಾಮ್-ಜಿ  ಕಾಯಿದೆಯಾಗಿ ಮಾರ್ಪಡಿಸಿರುವ ನಿರ್ಧಾರ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಸಿಪಿಐ ತಾಲ್ಲೂಕು ಕಾರ್ಯದರ್ಶಿ ಎಚ್.ರಮೇಶನಾಯ್ಕ, ಎಐಕೆಎಸ್ ಜಿಲ್ಲಾಧ್ಯಿಕ್ಷ ಗುಡಿಹಳ್ಳಿ ಹಾಲೇಶ್, ಬಳಿಗನೂರು ಕೊಟ್ರೇಶ್, ಭಾಗ್ಯಮ್ಮ, ದೊಡ್ಡಬಸವರಾಜ, ಹರಿಯಮ್ಮನಹಳ್ಳಿ ಬಸವರಾಜ, ಹನುಮಂತನಾಯ್ಕ ಇತರರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.