Home ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Homeಸುದ್ದಿಗಳು

ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Share
Share

ದಾವಣಗೆರೆ : ಮಹಾನಗರಪಾಲಿಕೆ ಮತ್ತು ಹರಿಹರ ನಗರಸಭೆಯಲ್ಲಿ ನೇರ ಪಾವತಿಯಡಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇರಪಾವತಿಯಡಿ ಪೌರಕಾರ್ಮಿಕರ ನೇಮಕಾತಿಗೆ ನಿಗದಿಪಡಿಸಿದ ವಯೋಮಿತಿ, ವಿದ್ಯಾರ್ಹತೆ, ಅರ್ಹತೆಗಳು, ನೇಮಕಾತಿ ಷರತ್ತುಗಳು  ವಿಶೇಷ ಸೂಚನೆಗಳು. ಹಾಗೂ ಇತರೆ ಅಗತ್ಯ ಮಾಹಿತಿಯನ್ನು ಮಹಾನಗರಪಾಲಿಕೆಯ ಅಧಿಕೃತ ವೆಬ್ ಸೈಟ್http://www.davanegerecity.mrcgov.in ಹರಿಹರ ನಗರಸಭೆಯ ಅಧಿಕೃತ ವೆಬ್ ಸೈಟ್ http://davanageredude.mrs.gov.in  ಹಾಗೂ ಜಿಲ್ಲಾ ನಗರಾಭಿವೃದ್ದಿ ಕೋಶದ ಅಧಿಕೃತ
ವೆಬ್ ಸೈಟ್ ://http://www.hariharcity.mic.gov.in ನಲ್ಲಿ  ನೋಡಬಹುದೆಂದು ಜಿಲ್ಲಾಧಿಕಾರಿ ಹಾಗೂ ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ...

Homeಸುದ್ದಿಗಳು

ಜುಲೈ 31ರಂದು ನೇರ ಸಂದರ್ಶನ

ವಿಜಯನಗರ(ಹೊಸಪೇಟೆ) : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ 31ರಂದು ಬೆಳಿಗ್ಗೆ 10ಗಂಟೆಗೆ...

Homeಸುದ್ದಿಗಳು

ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಲ್ಲಿ ಪ್ರತಿ ತಿಂಗಳು ಹುಂಡಿ ಎಣಿಕೆ ಕಡ್ಡಾಯ

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ 'ಎ' ಮತ್ತು 'ಬಿ'...

Homeಸುದ್ದಿಗಳು

ಹೊಸಪೇಟೆಯಲ್ಲಿ ಶಿವಶರಣ ಹಡಪದ ಅಪ್ಪಣ್ಣನವರ 892ನೇ ಜಯಂತಿ ಸಂಭ್ರಮ

ವಿಜಯನಗರ(ಹೊಸಪೇಟೆ) : 12ನೇ ಶತಮಾನದಲ್ಲೇ ರಕ್ತ ಕ್ರಾಂತಿಯ ಬದಲು ವೈಚಾರಿಕ ಕ್ರಾಂತಿಯ ಮೂಲಕ ಸಮಾಜದಲ್ಲಿ ಸಮಾನತೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.