Home ದಾವಣಗೆರೆ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ : 
Homeಸುದ್ದಿಗಳು

ದಾವಣಗೆರೆ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ : 

Share
Share

ದಾವಣಗೆರೆ : ಕೆಯುಐಡಿಎಫ್‍ಸಿ ಇಲಾಖಾ ವತಿಯಿಂದ ನಗರದಲ್ಲಿ ಜಲಸಿರಿ ಯೋಜನೆಯನ್ನು ಕೈಗೊಳ್ಳಲಾಗಿದ್ದು, ಅದರಂತೆ 60 ಎಂ.ಎಲ್.ಡಿ ಬಾತಿ ನೀರು ಶುದ್ದೀಕರಣ ಘಟಕದಲ್ಲಿ ಶುದ್ದೀಕರಿಸಿದ ನೀರಿನ ಪೈಪ್‍ಲೈನ್ ದುರಸ್ಥಿ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ದುರಸ್ಥಿ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ನೀರು ಶುದ್ದೀಕರಣ ಘಟಕವು ಎರಡು ದಿನಗಳು ಸ್ಥಗಿತವಾಗುವ ಕಾರಣ ಜುಲೈ 16 ಮತ್ತು 17 ರಂದು ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನ ವಿತರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.