Home ಸಿಪೆಟ್-ಉಚಿತ-ತರಬೇತಿ-ಉದ್ಯೋಗ
Homeಸುದ್ದಿಗಳು

ಸಿಪೆಟ್-ಉಚಿತ-ತರಬೇತಿ-ಉದ್ಯೋಗ

Share
Share

ದಾವಣಗೆರೆ : ಪಿ.ಎಂ.ಎ.ಜೆ.ಎವೈ ಯೋಜನೆಯಡಿ, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ, ಪರಿಶಿಷ್ಠ ಜಾತಿಯ ಅಭ್ಯರ್ಥಿಗಳಿಗೆ ಸಿಪೆಟ್ ಮೈಸೂರು ಸಂಸ್ಥೆಯಲ್ಲಿ ಸಹಾಯಕ ಮೆಷಿನ್ ಆಪರೇಟರ್ ಪ್ಲಾಸ್ಟಿಕ್ಸ್ ಪ್ರೊಸೆಸಿಂಗ್ ಮತ್ತು ಸಹಾಯಕ ಮೆಷಿನ್ ಆಪರೇಟರ್ – ಇಂಜೆಕ್ಷನ್ ಮೌಲ್ದಿಂಗ್ವಿ ಷಯಗಳಲ್ಲಿ 3 ತಿಂಗಳ ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಉಚಿತ ಆಹಾರ ಹಾಗೂ ವಸತಿ ಸೌಲಭ್ಯ ನೀಡಲಾಗುವುದು. ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇಪದವಿಯನ್ನು ಹೊಂದಿರಬೇಕು. ತರಬೇತಿಯಿ ಜುಲೈ 6 ರಿಂದ ಪ್ರಾರಂಭವಾಗಲಿದೆ. ಈ ತರಬೇತಿಗೆ ದಾಖಲಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ನೇಮಕಾತಿಯ ಮೂಲಕ ಉದ್ಯೋಗಾವಕಾಶದ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಿಪಿಟ್, ಸಿಎಸ್‌ಟಿಎಸ್, ಮೈಸೂರು 437/0, ಹೆಬ್ಬಾಳ ಕೈಗಾರಿಕಾ ಪ್ರದೇಶ, ಮೈಸೂರು-570016 ದೂರವಾಣಿ: 9483431968, 9739196375 ವೆಬ್‌ಸೈಟ್: www.cipet.gov.in.ನ್ನು ಸಂಪರ್ಕಿಸಬಹುದೆಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.