Home ಅನಾಮಧೇಯ ಶವ ಪತ್ತೆ : ವಾರಸುದಾರರ ಗುರುತಿಗೆ ಮನವಿ
Homeಅಪರಾಧ

ಅನಾಮಧೇಯ ಶವ ಪತ್ತೆ : ವಾರಸುದಾರರ ಗುರುತಿಗೆ ಮನವಿ

Share
Share

ವಿಜಯನಗರ (ಹೊಸಪೇಟೆ) : ಬಳ್ಳಾರಿ ರೈಲ್ವೆ ನಿಲ್ದಾಣದ ಮುಖ್ಯದ್ವಾರದ ಮುಂದುಗಡೆ ಸುಮಾರು 60 ವರ್ಷದ ವ್ಯಕ್ತಿ ಅನಾಮಧೇಯ ವ್ಯಕ್ತಿ ಮೃತಪಟ್ಟಿದ್ದು, ಈ ಕುರಿತು ಬಳ್ಳಾರಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ವ್ಯಕ್ತಿಯು ಸುಮಾರು 5.6 ಅಡಿ ಎತ್ತರ, ಮೈ  ಗೋಧಿ ಬಣ್ಣ ಸಾಧರಣ ಮೈಕಟ್ಟು, ತಲೆಯಲ್ಲಿ ಬಿಳಿ ಕೂದಲು ಅಲ್ಲಲ್ಲಿ ಬೋಳು ತಲೆ ಹೊಂದಿದ್ದಾನೆ. ಮೃತನ ಮೈ ಮೇಲೆ ಬಿಳಿ ಬಣ್ಣದ ಬನಿಯನ್, ಗುಲಾಬಿ ಬಣ್ಣದ ಅಂಡರವೇರ್, ಆಕಾಶ ನೀಲಿ ಬಣ್ಣದ ಲುಂಗಿ, ಸೊಂಟದಲ್ಲಿ ಕೆಂಪು ಬಣ್ಣದ ಉಡದಾರ ಹಾಗೂ ಬಲಗಾಲಿನಲ್ಲಿ ಕಪ್ಪು ಬಣ್ಣದ ದಾರ ಧರಿಸಿದ್ದಾನೆ.

ಈ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಬಳ್ಳಾರಿ ರೈಲ್ವೆ ಪೊಲೀಸ್ ಠಾಣೆ ಉಪ ನಿರೀಕ್ಷಕರ ಮೊ.ಸಂ: 9480802131 ಅಥವಾ ರಾಯಚೂರು ವೃತ್ತ ರೈಲ್ವೆ ಪೊಲೀಸ್ ಠಾಣೆ ನಿರೀಕ್ಷಕರ ಮೊ.ಸಂ: 9480800471 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.