Home ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣೆ
Homeಸುದ್ದಿಗಳು

ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣೆ

Share
Share

ಕಲಬುರಗಿ : ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಕಡಗಂಚಿ , ಹೋಲಿ ಕ್ರಾಸ್ ಅಫಜಲಪುರ, ಡಿವೈನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾ ಅನುಗ್ರಹ ಕಣ್ಣಿನ ಆಸ್ಪತ್ರೆ ಭೊರುಕ ನೇತ್ರಾಲಯ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಅಫಜಲಪುರ ತಾಲ್ಲೂಕಿನ ಚಿಂಚೊಳ್ಳಿ ಗ್ರಾಮದ ಭಾಗ್ಯವಂತಿ ದೇವಸ್ಥಾನದ ಆವರಣದಲ್ಲಿ ಉಚಿತ ಆರೋಗ್ಯ ಮತ್ತು ಕಣ್ಣಿನ ಪೊರೆ ತಪಾಸಣ ಶಿಬಿರ ಹಮ್ಮಿಕೊಳ್ಳಲಾಯಿತು.

ಡಿವೈನ್ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಯಿಂದ ಡಾ. ಡೆನ್ಜಿಲ್ , ಡಾ. ಅಂಬಿಕಾ, ತಂಡದವರಿಂದ ವಿವಿಧ ರೀತಿಯ ಆರೋಗ್ಯ ತಪಾಸಣೆ , ದಂತ ತಪಾಸಣೆ, ಮತ್ತು ಅನುಗ್ರಹ ಕಣ್ಣಿನ ಆಸ್ಪತ್ರೆ ಯ ಕಣ್ಣಿನ ತಜ್ಞರಾದ ಕುಮಾರ್ ತಂಡದವರಿಂದ ಕಣ್ಣಿನ ಪೊರೆ ತಪಾಸಣೆ ಮಾಡಲಾಯಿತು. ನೂರಕ್ಕೂ ಹೆಚ್ಚಿನ ಜನರು ಇದರ ಸದುಪಯೋಗ ಪಡಿಸಿಕೊಂಡರು.

14 ಕಣ್ಣಿನ ಪೊರೆ ಇದ್ದವರನ್ನು ಶಸ್ತ್ರಚಿಕಿತ್ಸೆಗೆ ಅನುಗ್ರಹ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಎಲ್ಲಾ ರೋಗಿಗಳಿಗೆ ಉಚಿತ ಔಷಧ ನೀಡಲಾಯಿತು. ಕಾರ್ಯಕ್ರಮ ದಲ್ಲಿ ಫಾ. ವಿಲಿಯಂ ಮಿರಾಂದ, ಫಾ. ರೊನಾಲ್ಡ್ ಫರ್ನಾಂಡೀಸ್, ಫಾ. ವಿಲಿಯಂ ಸೆಲ್ವರಾಜ್,ಹಾಗೂ ಗ್ರಾಮದ ಮುಖ್ಯಸ್ಥರು , ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.