Home ಶಿಕ್ಷಣ ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
ಶಿಕ್ಷಣ

ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

Share
ADARSHA SCHOOL ANANATANAHALLI
Share

ಹರಪನಹಳ್ಳಿ : ತಾಲ್ಲೂಕಿನ ಅನಂತನಹಳ್ಳಿ ಪಿಎಂ ಶ್ರೀ ಸರ್ಕಾರಿ ಆದರ್ಶ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅತಿಥಿ ಶಿಕ್ಷಕ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಂಗೀತ ಮತ್ತು ನೃತ್ಯ ಶಿಕ್ಷಕರು, ಕಂಪ್ಯೂಟರ್ ಶಿಕ್ಷಕ, ಆರ್ಟ್ ಮತ್ತು ಕ್ರಾಫ್ಟ್ ಶಿಕ್ಷಕ, ಯೋಗ ಶಿಕ್ಷಕ, ಕರಾಟೆ ಶಿಕ್ಷಕ, ತಲಾ ಒಂದು ಹುದ್ದೆ ಭರ್ತಿ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ನ.27ರ ಒಳಗಾಗಿ ಶಾಲೆಗೆ ಆಗಮಿಸಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 9880955078/ 9480675698 ಸಂಖ್ಯೆ ಸಂಪರ್ಕಿಸಲು ಮುಖ್ಯಶಿಕ್ಷಕ ಎಚ್.ಕೆ.ಚಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ...

Homeಶಿಕ್ಷಣ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನವಿದ್ಯಾರ್ಥಿಗಳಿಗೆ...

Homeಶಿಕ್ಷಣ

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಸಮೂದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ ...

Homeಶಿಕ್ಷಣ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಕನ್ನಡ ರತ್ನ ಪ್ರಶಸ್ತಿ’ ಪ್ರದಾನ

ಹರಪನಹಳ್ಳಿ :  ತಾವು ಸಂಪಾದಿಸಿದ ಆದಾಯದಲ್ಲಿ ಸ್ವಲ್ಪ ಹಣ ಕನ್ನಡ ಸೇವೆಗಾಗಿ ಮೀಸಲಿಟ್ಟು ಕೆಲಸ ಮಾಡುತ್ತಿರುವ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.