Home ನಾಳೆ ವಿದ್ಯುತ್‌ ವ್ಯತ್ಯಯ 
Homeಸುದ್ದಿಗಳು

ನಾಳೆ ವಿದ್ಯುತ್‌ ವ್ಯತ್ಯಯ 

Share
Share

ಹರಪನಹಳ್ಳಿ : ಇಲ್ಲಿಯ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿಯ ಉಪ ಕೇಂದ್ರದಲ್ಲಿ ತ್ರೈಮಾಸಿಕ  ನಿರ್ವಾಹಣ ಕಾಮಾಗಾರಿ ಕೈಗೆತ್ತಿಕೊಂಡಿರುವುದರಿಂದ ಆ.28ರ ಶುಕ್ರವಾರ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹರಪನಹಳ್ಳಿ ನಗರ, ಕೂಲಹಳ್ಳಿ, ಅಡವಿಹಳ್ಳಿ, ನಂದಿಬೇವೂರು, ಬಾಗಳಿ, ಮಾಡಲಗೇರೆ, ಹಾರಕನಾಳು, ತೊಗರಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ವಿದ್ಯತ್‌ ಪೂರೈಕೆ ಇರುವುದಿಲ್ಲ ಎಂದು ಪ್ರಕಟಣೆ ಬೆಸ್ಕಾಂ ಎಇಇ ಪ್ರಕಾಶ ಪತ್ತೆನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.