Home ಬರಗಾಲ ಘೋಷಿಸಿ ರೈತರ ಸಾಲ ಮನ್ನಾ ಮಾಡಲು ಆಗ್ರಹ
Home

ಬರಗಾಲ ಘೋಷಿಸಿ ರೈತರ ಸಾಲ ಮನ್ನಾ ಮಾಡಲು ಆಗ್ರಹ

Share
Share

ಹರಪನಹಳ್ಳಿ, : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾರತೀಯ ಕಿಸಾನ್ ಸಂಘಟನೆಯ ಪದಾಧಿಕಾರಿಗ ಆಯ್ಕೆ ಮಾಡಲಾಯಿತು.ಈ ಸಭೆ ಕುರಿತು ಮಾತನಾಡಿದ ರಾಜ್ಯ ಅಧ್ಯಕ್ಷರಾದ ಜಿ ನಾಗರಾಜ ಮಾತನಾಡಿ ಸಂಘಟನೆಗೆ ಕೇವಲ ಒಬ್ಬರೇ ಹೋರಾಟ ಮಾಡಿದ ಡಾ,, ಬಿ ಆರ್ ಅಂಬೇಡ್ಕರ್ ಜಗತ್ತಿಗೆ ಮಾದರಿಯಾದರು ಹಾಗೆಯೇ ಮೊದಲು ಒಬ್ಬರು ನಂತರ ಇಬ್ಬರು ನಂತರ ನಾಲ್ಕರು ಜನ ಸಂಘಟನೆ ಮಾಡಿ ಮುಂದೆ ದೊಡ್ಡ ಶಕ್ತಿ ಯಾಗಿ ಹೊರ ಹೊಮ್ಮಲಿದೆ ಎಂದರು.

ಹಾಗೆಯೇ ರಾಷ್ಟ್ರೀಯ ಉಪಾಧ್ಯಕ್ಷರಾದ ಚಂದ್ರ ಕಾಂತ ರೇವಣಸಿದ್ಧ ಪಾಟೀಲ ಅವರ ಪರಿಚಯ ಸವಿಸ್ತಾರ ವಾಗಿ ವಿವರಿಸಿದರು.ನಂತರ ರಾಷ್ಟ್ರೀಯ ಉಪಾಧ್ಯಕ್ಷರಾದ ಚಂದ್ರ ಕಾಂತ ರೇವಣಸಿದ್ಧ ಪಾಟೀಲ್ ಮಾತನಾಡಿ ಈ ಸಂಘಟನೆ ರಾಷ್ಟ್ರೀಯ ಸಂಘಟನೆ ಯಾಗಿದ್ದು ರೈತ ಪರ ಹೋರಾಟ ಈ ಭಾಗದಲ್ಲಿ ಮಳೆ ಇಲ್ಲದೆ ಅಭಾವದ ಪರಿಸ್ಥಿತಿ ನಿರ್ಮಾಣ ವಾಗಿದೆ ರೈತರ ಸಂಕಷ್ಟಕ್ಕೆ ಸ್ಪಂದಿಸುವತ್ತ ನಮ್ಮ ಸಂಘಟನೆ ದ್ಯೇಯವಾಗಿದೆ ಎಂದರು.

ನಂತರ ಘೋಷಣೆ ಕೂಗುತ್ತಾ ಪಟ್ಟಣದ ಐ ಬಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಿ ಮಾತನಾಡಿದ ರಾಷ್ಟ್ರೀಯ ಉಪಾಧ್ಯಕ್ಷ ಚಂದ್ರ ಕಾಂತ ರೇವಣಸಿದ್ಧ ಪಾಟೀಲ್ ಮಾತನಾಡಿ ರಾಜ್ಯ ದಲ್ಲಿ ಮಳೆ ಇಲ್ಲದೆ ಬರಗಾಲ ಬಿದ್ದಿದೆ ರೈತರ ಸಾಲ ಮನ್ನಾ ಮಾಡಿ ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕು ಇಲ್ಲ ದಿದ್ದರೆ ಮುಂದಿನ ತಿಂಗಳು ಉಪವಾಸ ಸತ್ಯಾಗ್ರಹ ಮಾಡಿ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು. ಹಾಗೆಯೇ ರಾಜ್ಯಾಧ್ಯಕ್ಷ ಜಿ ನಾಗರಾಜ್ ಅವರು ತಹಸೀಲ್ದಾರ್ ಗಿರೀಶ್ ಬಾಬು ಅವರಿಗೆ ವಿವಿಧ ಬೇಡಿಕೆಗಳ ಕುರಿತು ಮನವಿ ಪತ್ರ ಸಲ್ಲಿಸಿದರು ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ನಿಮ್ಮ ಬೇಡಿಕೆಗಳನ್ನು ಈ ಡೇರಿಸಲು ಸಂಪೂರ್ಣ ಪ್ರಯತ್ನ ಮಾಡುವೆ ಎಂಬ ಭರವಸೆ ಕೊಟ್ಟರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಉಪಾಧ್ಯಕ್ಷರುರಾದ ಚಂದ್ರ ಕಾಂತ ರೇವಣಸಿದ್ಧ ಪಾಟೀಲ್, ರಾಜ್ಯ ಮಹಿಳಾ ಅಧ್ಯಕ್ಷರಾದ ಪೂರ್ಣಿಮಾ ಎಂ ಕೆ ಸ್ವಾಮಿ. ಶ್ರೀಮತಿ ಗೀತಾ ಎ ಕಾಂಬ್ಳೆ, ಮಮತಾಜ್, ಕೊಟ್ಟೂರು, ಜಿ ರಹಮತುಲ್ಲಾ, ಮೆಹಬುಬ್ ಸಾಹೇಬ್, ಅಶೋಕ ಎಂ, ಹಾಲೇಶ್ ಎಂ. ಸುಶೀಲ ಗೌಡ, ಸಿದ್ದಪ್ಪ ಹೊಸಮನೆ ಗುಜನೂರು, ರಮೇಶ್ ಇಟ್ಟಿಗಿ, ಭೀಮಣ್ಣ, ಸಿದ್ದನಗೌಡ ಎಸ್ ಪಿ ಕೂಡ್ಲಿಗಿ. ಕೆ ಎಸ್ ನಾಗರಾಜ್ ಹಾಗೂ ಇತರೇ ಕಾರ್ಯಕರ್ತರು ಭಾಗವಹಿಸಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.