Home ಹರಪನಹಳ್ಳಿ : ಮಾದಿಗ ಸಮಾಜದ ಅಧ್ಯಕ್ಷರಾಗಿ ಚಂದ್ರಪ್ಪ ಆಯ್ಕೆ
Homeಸುದ್ದಿಗಳು

ಹರಪನಹಳ್ಳಿ : ಮಾದಿಗ ಸಮಾಜದ ಅಧ್ಯಕ್ಷರಾಗಿ ಚಂದ್ರಪ್ಪ ಆಯ್ಕೆ

Share
harapanahalli madiga sanga
Share

 ಹರಪನಹಳ್ಳಿ : ತಾಲ್ಲೂಕು ಮಾದಿಗ ಮಹಾಸಭಾ ನೂತನ ಅಧ್ಯಕ್ಷರನ್ನಾಗಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹುಲಿಕಟ್ಟೆ ಚಂದ್ರಪ್ಪ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ನಗರದ ಪ್ರವಾಸಿ ಮಂದಿರ ಸಭಾಂಗಣದಲ್ಲಿ ಸೋಮವಾರ ಜರುಗಿದ ಮಾದಿಗ ಸಮಾಜದ ಸಭೆಯಲ್ಲಿ ಸುದೀರ್ಘ ಚರ್ಚೆ ಬಳಿಕ ಚಂದ್ರಪ್ಪ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ ಸಂಘದ ಅಧ್ಯಕ್ಷ ನಿಚ್ಚವ್ವನಹಳ್ಳಿ ಭೀಮಪ್ಪ, ಸಮಾಜದ ಹಿರಿಯ ಮುಖಂಡರಾದ ಪೂಜಾರ ಮರಿಯಪ್ಪ, ಮೈದೂರು ಒ.ರಾಮಪ್ಪ, ಒ.ಮಹಾಂತೇಶ್, ಮತ್ತಿಹಳ್ಳಿ ರಾಮಪ್ಪ, ಕಬ್ಬಳ್ಳಿ ಪರಸಪ್ಪ, ಕಬ್ಬಳ್ಳಿ ಮೈಲಪ್ಪ, ನಿಂಗರಾಜ್, ನಿಟ್ಟೂರು ಹನುಮಂತಪ್ಪ, ಎಚ್.ಕೊಟ್ರೇಶ್, ಮಾಳ್ಗಿ ರಮೇಶ್, ಎಚ್.ಸುರೇಶ್, ಪುಣಬಗಟ್ಟಿ ಹನುಮಂತಪ್ಪ, ಮಸಲವಾಡ ರಾಜಪ್ಪ, ಬಾಗಳಿ ಚನ್ನಬಸಪ್ಪ, ಕೆ.ಸುಭಾಷ್, ಪುಣಬಗಟ್ಟಿ ಕೆಂಚಪ್ಪ,  ಮಂಜಪ್ಪ, ರಾಗಿಮಸಲವಾಡ ರಾಜಪ್ಪ, ನೀಲಗುಂದ ಸಣ್ಣಪ್ಪ, ಶಾಸಪ್ಪ, ನಿಚ್ಚವ್ವನಹಳ್ಳಿ ರಾಜಪ್ಪ, ಕುಂಚೂರು ಮಂಜಪ್ಪ, ಹಲುವಾಗಲು ಚಂದ್ರಪ್ಪ, ಮಾಡಲಗೇರಿ ರಾಜಪ್ಪ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.