ಹರಪನಹಳ್ಳಿ : ನಗರಸಭೆಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಡಿ.ಲಿಂಗಪ್ಪ ಅವರನ್ನು ನಗರಸಭೆ ಅಧಿಕಾರಿಗಳು ಸನ್ಮಾನಿಸಿ ಬೀಳ್ಕೊಟ್ಟರು. ಪೌರಾಯುಕ್ತೆ ರೇಣುಕಾ ಎಸ್.ದೇಸಾಯಿ, ಪೌರ ಕಾರ್ಮಿಕ ಸಂಘದ ಅಧ್ಯಕ್ಷ ನಾಗರಾಜ್, ಎಂಜಿನಿಯರ್ ಅಮರೇಶ, ಡಿ.ಉಚ್ಚೆಂಗೆಮ್ಮ, ಛತ್ರಪತಿ ಹಾಗೂ ಸೇರಿ ಕುಟುಂಬದ ಸದಸ್ಯರು ಹಾಜರಿದ್ದರು.
Leave a comment