Home ಸುದ್ದಿಗಳು ಬಳಿಗನೂರಿಗೆ ಮಾಜಿ ಸಚಿವ ಜಿ.ಕರುಣಾಕರ ರೆಡ್ಡಿ ಬೇಟಿ
ಸುದ್ದಿಗಳು

ಬಳಿಗನೂರಿಗೆ ಮಾಜಿ ಸಚಿವ ಜಿ.ಕರುಣಾಕರ ರೆಡ್ಡಿ ಬೇಟಿ

Share
kannada gkr
Share

ಹರಪನಹಳ್ಳಿ : ದ್ವಿತೀಯ ಪಿಯು ಫಲಿತಾಂಶದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ  ಪಡೆದ ತಾಲ್ಲೂಕಿನ ಮೈದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಳಿಗನೂರು ಗ್ರಾಮದ ದಲಿತ ಕುಟುಂಬದ ವಿದ್ಯಾರ್ಥಿನಿ ಡಿ.ಬಿ.ಅರ್ಚನಾ ಅವರನ್ನು ಹರಪನಹಳ್ಳಿ ಬಿಜೆಪಿ ಮಂಡಲ ಪದಾಧಿಕಾರಿಗಲು ಸನ್ಮಾನಿಸಿದರು.

ಮಾಜಿ ಸಚಿವ ಜಿ.ಕರುಣಾಕರ ರೆಡ್ಡಿ ಬಳಿಗನೂರು ಗ್ರಾಮದ ಅರ್ಚನಾ ಮನೆಗೆ ಬೇಟಿ ನೀಡಿ ಚರ್ಚಿಸಿದರು.   600ಕ್ಕೆ 598 ಅಂಕಗಳಿಸಿದ ವಿದ್ಯಾರ್ಥಿನಿ ಅರ್ಚನಾಗೆ ಶುಭಾಶಯ ಕೋರಿದರು. ಮಂಡಲ ಅಧ್ಯಕ್ಷ ಯಡಿಹಳ್ಳಿ ಕೆ.ಶೇಖರಪ್ಪ, ಜಿಲ್ಲಾ ಕಾರ್ಯದರ್ಶಿ ಆರ್.ಲೋಕೇಶ್, ಮುಖಂಡರಾದ  ಮುಖಂಡರಾದ ಬಾಗಳಿ ಕೊಟ್ರೇಶಪ್ಪ, ಕಾರ್ಯದರ್ಶಿ ಎಂ.ಮಲ್ಲೇಶ್, ರೈತ ಮೋರ್ಚಾ ಅಧ್ಯಕ್ಷ ಗುರುಲಿಂಗನಗೌಡ, ಯುವ ಮೋರ್ಚಾ ಉಪಾಧ್ಯಕ್ಷ ದೇವರಾಜ್ ಮುಖಂಡರಾದ ಬಳಿಗನೂರು ಮಂಜುನಾಥಗೌಡ, ಬಳಿಗನೂರು ನಾಗರಾಜ, ಕಾರ್ಯಕರ್ತರು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.