Home ಹರಪನಹಳ್ಳಿ : ಸಾವಿತ್ರಬಾಯಿ ಫುಲೆ ಜಯಂತಿ ಆಚರಣೆ
Homeಸುದ್ದಿಗಳು

ಹರಪನಹಳ್ಳಿ : ಸಾವಿತ್ರಬಾಯಿ ಫುಲೆ ಜಯಂತಿ ಆಚರಣೆ

Share
Harapanahalli: Savitribai Phule Jayanti celebration
Share

ಹರಪನಹಳ್ಳಿ : ಸರ್ಕಾರದ ಆದೇಶದನ್ವಯ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ವಿವಿಧ ಶಾಲೆಗಳಲ್ಲಿ ಶನಿವಾರ ಆಚರಿಸಲಾಯಿತು.

ನಗರದ ಟಿಎಂಎಇ ಶಿಕ್ಷಣ ಮಹಾವಿದ್ಯಾಲಯದಲ್ಲಿ, ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಶಿಕ್ಷಕರಿಗೆ ಮರುಸಿಂಚನ ತರಬೇತಿ ಕಾರ್ಯಾಗಾರದಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ನಿಮಿತ್ತ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಟಿ.ಎಚ್.ಎಂ.ಲತಾ ಅವರು ಮಾತನಾಡಿ, ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅಂತಹ ಮಹನೀಯ ಮಹಿಳೆ ಸ್ಮರಿಸಬೇಕು ಎಂದರು. ವಿವಿಧ ಶಾಲೆಗಳಲ್ಲಿ ಜರುಗಿದ ಸಾವಿತ್ರಬಾಯಿ ಫುಲೆ ಜಯಂತಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ ಚಾಲನೆ ನೀಡಿದರು. ಶಾಲಾ ಶಿಕ್ಷಣ ಇಲಾಖೆ ಬಿಆರ್‍ಪಿ, ನೋಡಲ್ ಅಧಿಕಾರಿ ವಾಗೀಶ, ಶಿಕ್ಷಣ ಸಂಯೋಜಕ ವೀರೇಶ, ದಕ್ಷಿಣ ಸಿಆರ್‍ಪಿ ಮೈಲಾರಿ, ಶೋಭಾಕುಮಾರಿ, ಶಿಲ್ಪಾ, ಶೋಭಾ, ಮಂಜುಳಾ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ವಸತಿ ಶಾಲೆಗಳ 6ನೇ ತರಗತಿ : ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ...

Homeಸುದ್ದಿಗಳು

ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ: ತಹಸೀಲ್ದಾರರಿಗೆ ಬಿಜೆಪಿ ವತಿಯಿಂದ ಮನವಿ ಸಲ್ಲಿಕೆ

 ಹರಪನಹಳ್ಳಿ : ಇಂದು ಮಂಡಲ ಬಿಜೆಪಿ ವತಿಯಿಂದ ಬರಗಾಲದ ಕಾರಣದಿಂದ ಹರಪನಹಳ್ಳಿ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ...

Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.