Home ಅಪರಾಧ ಅರಸೀಕೆರೆಯ ದೊಡ್ಡ ಕೆರೆಯಲ್ಲಿ ಬಿದ್ದು ಸಾವು
ಅಪರಾಧ

ಅರಸೀಕೆರೆಯ ದೊಡ್ಡ ಕೆರೆಯಲ್ಲಿ ಬಿದ್ದು ಸಾವು

Share
Sirisuddi death news
Share

ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆಯಲ್ಲಿ 5 ದಿನದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬನ ಮೃತದೇಹವನ್ನು ಈಜುಪಟುಗಳು ಗ್ರಾಮದ ದೊಡ್ಡಕೆರೆಯಲ್ಲಿ ಶುಕ್ರವಾರ ಪತ್ತೆಮಾಡಿದ್ದಾರೆ.

 ಎನ್.ಪರಶುರಾಮಪ್ಪ (51) ಸಾವನ್ನಪ್ಪಿದವ. ನಿತ್ಯ ಜಾನುವಾರ ತೊಳೆಯಲು ಹೋಗುತ್ತಿದ್ದ ಪರಶುರಾಮಪ್ಪ ಅವರು, 5 ದಿನದ ಹಿಂದೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ.  ಎಸ್.ಡಿ.ಆರ್‍.ಎಫ್‍. ತಂಡದ ಈಜುಪಟು ಮಲ್ಪೆ ಈಶ್ವರ ಅವರ ತಂಡ ಡ್ರೋಣ್ ಕ್ಯಾಮೆರಾ ಮೂಲಕ ಪರಿಶೋಧನೆ ನಡೆಸಿ, ಮೃತದೇಹವನ್ನು ಪತ್ತೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿವೈಎಸ್ಪಿ ಸಂತೋಷ್ ಚೌವ್ಹಾಣ್, ಸಿಪಿಐ ಮಹಾಂತೇಶ್ ಸಜ್ಜನ್, ಪಿಎಸ್‍ಐ ವಿಜಯಕೃಷ್ಣ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು. ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಅಪರಾಧ

ಪೊಲೀಸ್ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ : 4.57ಕೋಟಿ ಸ್ವತ್ತು ವಶ

ವಿಜಯನಗರ(ಹೊಸಪೇಟೆ) : 2025ರ ಜನವರಿ 1 ರಿಂದ ಜೂನ್ 30 ರವರೆಗೆ ಜಿಲ್ಲೆಯ್ಲಲಿ ಸ್ವತ್ತು ಕಳುವಾದ...

ಬಾಗಳಿಯಲ್ಲಿ ಬಾವಿಗೆ ಬಿದ್ದು ಬಾಲಕ ಸಾವು
Homeಅಪರಾಧ

ಬಾವಿಗೆ ಬಿದ್ದು ಬಾಲಕ ಸಾವು

ಹರಪನಹಳ್ಳಿ : ತಾಲೂಕಿನ ಬಾಗಳಿ ಗ್ರಾಮದ ಐತಿಹಾಸಿಕ ಕಲ್ಲೇಶ್ವರ ದೇವಸ್ಥಾನ ವೀಕ್ಷಣೆಗೆ ಬಂದಿದ್ದ 4ನೇ ತರಗತಿಯ...

sandeep kanivihalli
Homeಅಪರಾಧ

ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಹರಪನಹಳ್ಳಿ : ತಾಲೂಕಿನ ಕಣಿವಿಹಳ್ಳಿಯಲ್ಲಿ ನೀರು ತರಲು ಹೋಗಿದ್ದ ಬಾಲಕ ಸಂದೀಪ್ (15) ಕೊಳವೆಬಾವಿ ಬಳಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.