ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ನಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂ: 08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿಯ ದೂ.ಸಂ: 08192-250066 ಈ ಕೆಳಕಂಡ ಕಛೇರಿಗೆ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
Leave a comment