ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ರಚಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳಿಗೆ ಸೇರಿದ 5 ಅಧಿಕಾರೇತರ ಸದಸ್ಯರು ಹಾಗೂ ಸರ್ಕಾರೇತರ ಸಂಸ್ಥೆಗಳೋಂದಿಗೆ ಸಂಪರ್ಕ ಹೊಂದಿರುವ ಇತರೆ ವರ್ಗಗಳಿಗೆ ಸೇರಿದ 3 ಸದಸ್ಯರುಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಪೋಟೋ, ವಾಸಸ್ಥಳ ಪ್ರಮಾಣ ಪತ್ರ, ಪೊಲೀಸ್ ಚಾರಿತ್ರ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ ಸೇರಿದಂತೆ ಇತರೆ ದಾಖಲಾತಿಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಛೇರಿ ಜಿಲ್ಲೆ ಅಥವಾಸಂಬಂಧ ಪಟ್ಟ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಛೇರಿಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ.ಕಾಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- 2026.
- application invited
- District Level Vigilance and Monitoring Committee
- hosapete
- Last Date July 31
- Scheduled Caste
- Scheduled Tribe
- Selection of Members
- Social Welfare Department
- VIJAYANAGARA
- Y.A. Kale
- ಅರ್ಜಿ ಆಹ್ವಾನ
- ಕೊನೆಯ ದಿನ ಜುಲೈ 31
- ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ
- ಪರಿಶಿಷ್ಟ ಜಾತಿ
- ಪರಿಶಿಷ್ಟ ವರ್ಗ
- ವಿಜಯನಗರ
- ವೈ ಎ ಕಾಳೆ
- ಸದಸ್ಯರ ಆಯ್ಕೆ
- ಸಮಾಜ ಕಲ್ಯಾಣ ಇಲಾಖೆ
- ಹೊಸಪೇಟೆ
Leave a comment