Home ಸುದ್ದಿಗಳು ಚೆನ್ನಾಪುರದಲ್ಲಿ ಮಹೇಶ್ವರ ಸ್ವಾಮಿ ಜಾತ್ರೆ
ಸುದ್ದಿಗಳು

ಚೆನ್ನಾಪುರದಲ್ಲಿ ಮಹೇಶ್ವರ ಸ್ವಾಮಿ ಜಾತ್ರೆ

Share
ಚೆನ್ನಾಪುರದಲ್ಲಿ ಮಹೇಶ್ವರ ಸ್ವಾಮಿ ಜಾತ್ರೆ
Share

ಹರಪನಹಳ್ಳಿ : ತಾಲ್ಲೂಕು ಚೆನ್ನಾಪುರ ಗ್ರಾಮದಲ್ಲಿ ಮಹೇಶ್ವರ ಸ್ವಾಮಿ ಜಾತ್ರೆ ಹಾಗೂ ಕಾರ್ತಿಕೋತ್ಸವ ವಿಜೃಂಭಣೆಯಿಂದ ನೆರವೇರಿತು.

ರಾಮಘಟ್ಟ ಕಟ್ಟೆಮನೆ ರಾಜಗುರು ಪುರವರ್ಗ ಮಠದ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮಾಘ ಮಾಸದ ಕೊನೆ ಮಂಗಳವಾರ ಮಹೇಶ್ವರ ಜಾತ್ರೆ ಹಾಗೂ ಕಾರ್ತಿಕ ಧಾರ್ಮಿಕ ಕಾರ್ಯಕ್ರಮದಿಂದ ಜನರು ಜಾಗೃತರಾಗಿರುತ್ತಾರೆ. ಇದು ಲೋಕ ಕಲ್ಯಾಣಾರ್ಥ ನಡೆಯುವ ಕಾರ್ಯಕ್ರಮಗಳು ನಡೆದವು ಎಂದರು.

ಮಹೇಶ್ವರ ಸ್ವಾಮಿಯನ್ನು ಅಡ್ಡಪಲ್ಲಕ್ಕಿಯಲ್ಲಿ ಕೂರಿಸಿ ಸಕಲ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಮೆರವಣಿಗೆಯಲ್ಲಿ ಡೊಳ್ಳು, ಸಮ್ಮಾಳ, ನಂದಿಕೋಲು,ಭಜನೆ ಮೆರುಗು ನೀಡಿದವು. ಚನ್ನಾಪುರ ಮಠದ ಚಂದ್ರಶೇಖರಯ್ಯ, ಗಂಗಾಧರ, ಗ್ರಾಮ ಪಂಚಾಯಿತಿ ಸದಸ್ಯ ಹನುಮಂತಪ್ಪ, ಹೇಮಯ್ಯ, ಷಣ್ಮುಖಪ್ಪ, ಅನಿಲ, ವೀರಯ್ಯ, ಶಿವಪುತ್ರಯ್ಯ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಅನ್ಯಾಯದ ವಿರುದ್ಧ ಹೋರಾಡುವ ಶಕ್ತಿ ಪತ್ರಿಕೋದ್ಯಮಕ್ಕಿದೆ: ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ : ಸಮಾಜದ ಆಗುಹೋಗುಗಳ ಸತ್ಯಾಸತ್ಯತೆ ಘಟನೆಗಳನ್ನು ತೋರಿಸುವ ಮಾದ್ಯಮ ಕ್ಷೇತ್ರ ಕನ್ನಡ ರೀತಿಯಲ್ಲಿ ಕಾರ್ಯನಿರ್ವಹಿಸುತಿದೆ...

Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.