Home ಶಿಕ್ಷಣ ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ
ಶಿಕ್ಷಣ

ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ

Share
Share

ವಿಜಯನಗರ (ಹೊಸಪೇಟೆ) :  ತಾಲೂಕಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ (ಜಿಟಿಟಿಸಿ) ಪ್ರಸಕ್ತ ಸಾಲಿನಲ್ಲಿ ವಿವಿಧ ಡಿಪ್ಲೊಮಾ ಕೋರ್ಸುಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸ್ವಾಯತ್ತ ಸಂಸ್ಥೆಯಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಮೇಕಿಂಗ್, ಡಿಪ್ಲೋಮಾ ಇನ್ ಮೆಕ್ಯಾಟ್ರಾನಿಕ್ಸ್, ಡಿಪ್ಲೋಮಾ ಇನ್ ಪ್ರಿಸಿಶನ್ ಮ್ಯಾನುಫ್ಯಾಕ್ಚರಿಂಗ್ ಕೋರ್ಸ್ ಲಭ್ಯವಿದ್ದು, ಎಸ್ ಎಸ್ ಎಲ್ ಸಿ, ಐಟಿಐ ಪಾಸಾದ ವಿದ್ಯಾರ್ಥಿಗಳು  ಇಲಾಖೆಯ ಜಾಲತಾಣ https://gttchrms.karnataka.gov.in/Admissions/ ನ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8105640142, 9902397658, 9964730789, 9902457876, 9845416198 ಗೆ ಸಂಪರ್ಕಿಸಬಹುದು ಎಂದು  ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ...

Homeಶಿಕ್ಷಣ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನವಿದ್ಯಾರ್ಥಿಗಳಿಗೆ...

Homeಶಿಕ್ಷಣ

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಸಮೂದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ ...

Homeಶಿಕ್ಷಣ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಕನ್ನಡ ರತ್ನ ಪ್ರಶಸ್ತಿ’ ಪ್ರದಾನ

ಹರಪನಹಳ್ಳಿ :  ತಾವು ಸಂಪಾದಿಸಿದ ಆದಾಯದಲ್ಲಿ ಸ್ವಲ್ಪ ಹಣ ಕನ್ನಡ ಸೇವೆಗಾಗಿ ಮೀಸಲಿಟ್ಟು ಕೆಲಸ ಮಾಡುತ್ತಿರುವ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.