Home ಮುಸ್ಲೀಂ ನೌಕರರ ಸಂಘದ ಅಧ್ಯಕ್ಷ ಇಸ್ಮಾಯಿಲ್ ಸಾಬ್
Homeಸುದ್ದಿಗಳು

ಮುಸ್ಲೀಂ ನೌಕರರ ಸಂಘದ ಅಧ್ಯಕ್ಷ ಇಸ್ಮಾಯಿಲ್ ಸಾಬ್

Share
ಮುಸ್ಲೀಂ ನೌಕರರ ಸಂಘದ ಅಧ್ಯಕ್ಷ ಇಸ್ಮಾಯಿಲ್ ಸಾಬ್
Share

ಹರಪನಹಳ್ಳಿ : ರಾಜ್ಯ ಮುಸ್ಲೀಂ ನೌಕರರ ಕ್ಷೇಮಾಭಿವೃದ್ದಿ ಸಂಘದ  ಹರಪನಹಳ್ಳಿ ತಾಲ್ಲೂಕು ಸಮಿತಿ ಪುನರ್ ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ಎನ್‍.ಇಸ್ಮಾಯಿಲ್ ಅವರು ಆಯ್ಕೆಯಾಗಿದ್ದಾರೆ.

ಇಸ್ಮಾಯಿಲ್ ಸಾಬ್

ಜಿಲ್ಲಾಧ್ಯಕ್ಷ ಷರೀಪ್ ಮಕರಬ್ಬಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಗೌರವಾಧ್ಯಕ್ಷರಾಗಿ ಎಸ್.ಶಫಿವುಲ್ಲಾ, ಕಾರ್ಯಾಧ್ಯಕ್ಷರಾಗಿ ಎಚ್‍.ಹುಸೇನ್ ಪೀರ್, ಕಾರ್ಯದರ್ಶಿಯಾಗಿ ಕೆ.ರಿಜ್ವಾನ್ ಸಾಹೇಬ್, ಖಜಾಂಚಿ ಎಚ್.ಸಲೀಂ, ಹಿರಿಯ ಉಪಾಧ್ಯಕ್ಷರುಗಳಾಗಿ  ಎಂ.ಯಾಹ್ಯಾ, ಅಭಿದಾಬಾನು, ನಗೀನಬಾನು, ಸಹ ಕಾರ್ಯದರ್ಶಿಗಳಾಗಿ ಕೆ.ಜಮಾಲುದ್ದಿನ್, ಜಂಟಿ ಕಾರ್ಯದರ್ಶಿಯಾಗಿ ಮಹಮ್ಮದ್ ರಿಹಾನ್, ಸಂಘಟನಾ ಕಾರ್ಯದರ್ಶಿ ಎಚ್.ಪೀರಾ ಸಾಬ್, ಸಾಂಸ್ಕೃತಿಕ ಕಾರ್ಯದರ್ಶಿ ಇನಾಯುತ್ ಎಸ್,ಕೆ., ಕ್ರೀಡಾ ಕಾರ್ಯದರ್ಶಿ ಎಂ.ದಾದಾಪೀರ ಅವರನ್ನು ಆಯ್ಕೆ ಮಾಡಲಾಯಿತು. ಸಲಹಾ ಸಮಿತಿ ಸದಸ್ಯರಾಗಿ ನಿಕಟಪೂರ್ವ ಅಧ್ಯಕ್ಷ ಕೆ.ಎಸ್.ಉಸ್ಮಾನ್ ಅವರನ್ನು ನೇಮಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.