Home ಸುದ್ದಿಗಳು ಮುತ್ತಿಗಿ:ಸಂಭ್ರಮದ ದುರ್ಗಾದೇವಿ ಜಾತ್ರಾ ಮಹೋತ್ಸವ  
ಸುದ್ದಿಗಳು

ಮುತ್ತಿಗಿ:ಸಂಭ್ರಮದ ದುರ್ಗಾದೇವಿ ಜಾತ್ರಾ ಮಹೋತ್ಸವ  

Share
ಮುತ್ತಿಗಿ  : ಸಂಭ್ರಮದ ದುರ್ಗಾದೇವಿ ಜಾತ್ರಾ ಮಹೋತ್ಸವ  
Share

ಹರಪನಹಳ್ಳಿ:  ತಾಲ್ಲೂಕಿನ ಮುತ್ತಿಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರೆ ಬುಧವಾರ ಅದ್ದೂರಿಯಾಗಿ ನೆರವೇರಿತು.

ರಾಮಘಟ್ಟ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿ, ಹಾಲಸ್ವಾಮಿ ಮಠದ ಸದ್ಗುರು ಹಾಲಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ರಾತ್ರಿ ಆಯೋಜಿಸಿದ್ದ ಸಾಮಾಜಿಕ ನಾಟಕವನ್ನು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ಉದ್ಘಾಟಿಸಿದರು.

ವೈ.ಡಿ.ಅಣ್ಣಪ್ಪ ಮಾತನಾಡಿ, ರಂಗಭೂಮಿ ಕಲೆ ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರಿಗೂ ಸೇರಿದ್ದು. ಗ್ರಾಮೀಣ ಸೊಗಡಿನ ಸಂಕೇತವಾಗಿರುವ ಜನಪದ ಕಲೆಗಳನ್ನು ಮುಂದಿನ ಪೀಳಿಗೆಗೂ ಹಸ್ತಾಂತರಿಸುವ ಅಗತ್ಯವಿದೆ ಎಂದರು. ಬಿಜೆಪಿ ಮುಖಂಡ ಮುತ್ತಿಗಿ ವಾಗೀಶ, ಕಾಂಗ್ರೆಸ್ ಪಕ್ಷದ ಮುಖಂಡ ಮೈದೂರು ಒ.ರಾಮಪ್ಪ, ಪಿಎಲ್‍ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಜಂಬಣ್ಣ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ತುಕ್ಕೇಶಪ್ಪ, ಬಾರಿಕರ ರಾಮಪ್ಪ, ಬಡಿಗೇರ ದುರುಗಪ್ಪ, ಬೋವಿ ದುರುಗಪ್ಪ, ಹೊನ್ನಪ್ಪ, ಶಿವಣ್ಣ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.