Home ಕಾಯಕದಳ್ಳಿ : ಮಯೂರಿಯಲ್ಲಿ ವಿವೇಕಾನಂದ ಜಯಂತಿ
Homeಸುದ್ದಿಗಳು

ಕಾಯಕದಳ್ಳಿ : ಮಯೂರಿಯಲ್ಲಿ ವಿವೇಕಾನಂದ ಜಯಂತಿ

Share
ಕಾಯಕದಳ್ಳಿ : ಮಯೂರಿಯಲ್ಲಿ ವಿವೇಕಾನಂದ ಜಯಂತಿ
Share

ಹರಪನಹಳ್ಳಿ : ತಾಲ್ಲೂಕಿನ ಕಾಯಕದಹಳ್ಳಿ ಮಯೂರಿ ಫಾರಂ ಹೌಸ್ ನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಸಂಭ್ರಮದಿಂದ ಜರುಗಿತು.

ಸಾನಿಧ್ಯವಹಿಸಿದ್ದ ನವಲಿ ಹಿರೇಮಠದ ಅಭಿನವ ಶಿವಲಿಂಗ ರುದ್ರಮುನಿ ಸ್ವಾಮೀಜಿ ಅವರು, ವಿಶ್ವಚೇತನ ಸ್ವಾಮಿ ವಿವೇಕಾನಂದ ಅವರ ತತ್ವಾದರ್ಶಗಳು ಸರ್ವರಿಗೂ ಮಾದರಿಯಾಗಿವೆ. ಮಹಾನ್ ತಪಸ್ವಿಯಾಗಿದ್ದ ಅವರು ದೇಶ, ವಿದೇಶಗಳಲ್ಲಿ ಭಾರತೀಯ ಪರಂಪರೆಯ ಹಿರಿಮೆಯನ್ನು ಪರಿಚಯಿಸಿದ್ದಾರೆ. ಅಂತಹ ಮಹಾನ್ ಚೇತನ ಸದಾ ಸ್ಮರಿಸಬೇಕು ಎಂದು ತಿಳಿಸಿದರು.

ಸ್ಥಳೀಯ ವಿಶ್ವಚೇತನ ಕಲಾವಿದರು ಸ್ವಾಮಿ ವಿವೇಕಾನಂದರ ಕುರಿತಾದ ಗೀತೆಗಳನ್ನು ಹಾಡಿ ರಂಜಿಸಿದರು. ಕೊಟ್ನೇಕಲ್ ಮಾತೃಶ್ರೀ ಶಿವಶರಣೆ ಕಾತೇನಿ ಅಮ್ಮ ಮಾತನಾಡಿದರು. ಎಚ್.ಎಂ.ಕೊಟ್ರಯ್ಯ, ಗುರುಸಿದ್ದಯ್ಯ ಕಲ್ಲಹಳ್ಳಿ, ಕೆ.ಎಂ.ಬಸವರಾಜಯ್ಯ, ಎಸ್.ಎಂ.ವೀರಭದ್ರಯ್ಯ, ಮಟ್ಟಿ ಮಂಜುನಾಥ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.