Home ಕೂಲಹಳ್ಳಿ : ಮದ್ಯ ಮಾರಾಟ ನಿಷೇಧ
Homeಸುದ್ದಿಗಳು

ಕೂಲಹಳ್ಳಿ : ಮದ್ಯ ಮಾರಾಟ ನಿಷೇಧ

Share
Share

ಹರಪನಹಳ್ಳಿ : ತಾಲ್ಲೂಕಿನ ಕೂಲಹಳ್ಳಿ ಗ್ರಾಮದಲ್ಲಿ ಫೆಬ್ರವರಿ 26 ರಿಂದ 28ರವರೆಗೆ ನಡೆಯಲಿರುವ ಶ್ರೀ ಗೋಣಿ ಬಸವೇಶ್ವರ ಸ್ವಾಮಿ ರಥೋತ್ಸವ ಮತ್ತು ಜಾತ್ರಾ ಪ್ರಯುಕ್ತ ಮದ್ಯ ಮಾರಾಟ ಮಾಡದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜಾತ್ರೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಫೆಬ್ರವರಿ 26 ರ ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 1 ರ ಬೆಳಿಗ್ಗೆ 6 ಗಂಟೆಯವರೆಗೆ ಕೂಲಹಳ್ಳಿ ಗ್ರಾಮದಲ್ಲಿ ಮದ್ಯ ಮಾರಾಟ ಮತ್ತು ಸಾಗಾಣೆ ಮಾಡದಂತೆ ಹಾಗೂ ಮದ್ಯದಂಗಡಿ ಮುಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.