Home ಕೊಟ್ಟೂರು : ಮೇರಾ ಯುವ ಭಾರತ ಜಾಗೃತಿ
Homeಸುದ್ದಿಗಳು

ಕೊಟ್ಟೂರು : ಮೇರಾ ಯುವ ಭಾರತ ಜಾಗೃತಿ

Share
Kotturu: Mera Yuva Bharata Jagriti
Share

ಕೊಟ್ಟೂರು : ಇಲ್ಲಿಯ ಗಂಗೋತ್ರಿ ಪದವಿಪೂರ್ವ ಕಾಲೇಜಿನಲ್ಲಿ ಮೇರಾ ಯುವ ಭಾರತ ಕಾರ್ಯಕ್ರಮ ಜರುಗಿತು.

ಕಿತ್ತೂರು ರಾಣಿ ಚೆನ್ನಮ್ಮ ಸ್ವ ಸಹಾಯ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮೇರಾ ಯುವ ಭಾರತ ಉದ್ದೇಶಗಳನ್ನು ವಿವರಿಸಲಾಯಿತು. ನಾರಾಯಣ ಅವರು ಮಾತನಾಡಿ, ಸುಕನ್ಯಾ ಸಮೃದ್ದಿ ಯೋಜನೆ, ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಸಂಸ್ಥೆಯ ರವಿ ಅವರು ಮಾತನಾಡಿ, ಪ್ರದಾನಮಂತ್ರಿ ಕಿಸಾನ್‌ ಯೋಜನೆ, ಮುದ್ರಾ ಯೋಜನೆಗಳಿಂದ ರೈತರು, ವ್ಯಾಪಾರಿಗಳಿಗೆ ಆಗಿರುವ ಲಾಭಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಕೊಟ್ರೇಶ್‌ ಸ್ವಾಗತಿಸಿದರು. ಸಹ ಪ್ರಾಧ್ಯಾಪಕ ಶಿವು, ಭರತ್‌ ಹಾಗೂ ವಿದ್ಯಾರ್ಥಿಗಳಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ನೀರು ಪೋಲು: ಕುಡಿಯುವ ನೀರಿನ ಸಂಪರ್ಕ ಕಡಿತ, ಮಾಲೀಕರಿಗೆ ದಂಡ

ದಾವಣಗೆರೆ : ನಗರದಲ್ಲಿ ಕುಡಿಯುವ ನೀರನ್ನು ಪೋಲು ಮಾಡುತ್ತಿದ್ದ ಮನೆಗಳ ವಿರುದ್ಧ ಮಹಾನಗರ ಪಾಲಿಕೆ ಕಠಿಣ ಕ್ರಮ...

Homeಕೃಷಿ

ಬೆಳೆ ನಷ್ಟ ಅನುಭವಿಸಿದ ಎಲ್ಲ ರೈತರಿಗೂ ಪರಿಹಾರ : ಸಚಿವ ಜಮೀರ್ ಅಹ್ಮದ್ ಭರವಸೆ

ಹರಪನಹಳ್ಳಿ: ಪ್ರಸಕ್ತ ಮುಂಗಾರು ಮಳೆ ಕೈಕೊಟ್ಟಿರುವ ಕಾರಣ ಜಿಲ್ಲೆಯಲ್ಲಿ ಸಾವಿರಾರು ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ....

Homeಸುದ್ದಿಗಳು

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026: 12,97, 419  ನಮೂನೆಗಳ  ಗಣಕೀಕರಣ

ದಾವಣಗೆರೆ : ಆಗಸ್ಟ್‌ 06 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ಸಮಗ್ರ...

Homeಸುದ್ದಿಗಳು

ರೈತರು ಆಧುನಿಕ ತೋಟಗಾರಿಕೆ ಪದ್ದತಿಯನ್ನು ಅಳವಡಿಸಿಕೊಳ್ಳುವಂತೆ ಶಾಸಕ ಸಮರ್ಥ ಶಾಮನೂರು ಕರೆ

ದಾವಣಗೆರೆ : ಆಧುನಿಕ ತೋಟಗಾರಿಕೆ ಪದ್ದತಿಯನ್ನು ರೈತರು ಅಳವಡಿಸಿಕೊಳ್ಳಬೇಕು , ಪ್ರಸ್ತುತ ರೈತರು ಉಪಯೋಗಿಸುತ್ತಿರುವ ಸಾಂಪ್ರದಾಯಿಕ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.