Home ನೇರ ಸಾಲ ಯೋಜನೆಗೆ ಆಹ್ವಾನ
Homeಸುದ್ದಿಗಳು

ನೇರ ಸಾಲ ಯೋಜನೆಗೆ ಆಹ್ವಾನ

Share
Share

ದಾವಣಗೆರೆ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯ ಮೂಲಕ ಬ್ರಾಹ್ಮಣ ಸಮುದಾಯದವರು ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹಸು ಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ವೆಬ್ ಸೈಟ್ Ksbdb.karnataka.gov.in ನಲ್ಲಿ  ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ: 8762249230 ಸಂಪರ್ಕಿಸಬಹುದೆಂದು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣೆ

ಕಲಬುರಗಿ : ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಕಡಗಂಚಿ , ಹೋಲಿ ಕ್ರಾಸ್ ಅಫಜಲಪುರ,...

Homeಸುದ್ದಿಗಳು

ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಅಕ್ಟೋಬರ್ 1 ರಂದು  ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ...

Homeಸುದ್ದಿಗಳು

ಆಗಸ್ಟ್ 01 ರಂದು ವ್ಯಸನ ಮುಕ್ತ ದಿನಾಚರಣೆ

ವಿಜಯನಗರ(ಹೊಸಪೇಟೆ) : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮದ್ಯಪಾನ ಸಂಯಮ ಮಂಡಳಿ ವತಿಯಿಂದ...

Homeಸುದ್ದಿಗಳು

ಗುಣಮಟ್ಟ ಕಾಯ್ದುಕೊಂಡು ನಿಗದಿತ ವೇಳೆಗೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಡಿಸಿ ಸೂಚನೆ

ವಿಜಯನಗರ(ಹೊಸಪೇಟೆ) : ನಗರದ ಹೃದಯ ಭಾಗದಲ್ಲಿರುವ ಅನಂತಶಯನಗುಡಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ಕವಿತಾ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.