ವಿಜಯನಗರ : ಕೆ.ವಿ.ಟಿ.ಎಸ್.ಡಿ.ಸಿ ನಿಗಮವು ಅಂತರಾಷ್ಟ್ರೀಯ ನೇಮಕಾತಿ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಇದೇ ಸೆಪ್ಟೆಂಬರ್ 6 ರಂದು “ವಿದೇಶದಲ್ಲಿ ಅಧ್ಯಯನ-2026” ಕಾರ್ಯಕ್ರಮವನ್ನು ಗೇಟ್ ನಂ.4, ಗಾಯತ್ರಿ ಗ್ರಾಂಡ್, ಗಾಯತ್ರಿ ವಿಹಾರ, ಅರಮನೆ ಮೈದಾನ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ದೇಶಗಳ 75ಕ್ಕೂ ಹೆಚ್ಚು ವಿಶ್ವವಿದ್ಯಾನಿಲಯಗಳು ಭಾಗವಹಿಸುತ್ತಿದ್ದು, ಉನ್ನತ ಶಿಕ್ಷಣಕ್ಕಾಗಿ ವಿದೇಶಿಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ವಿದೇಶಿ ಅಧ್ಯಯನದ ಅವಕಾಶಗಳು, ಪ್ರವೇಶ ಪ್ರಕ್ರಿಯೆಗಳು, ವಿದ್ಯಾರ್ಥಿ ವೀಸಾ ಮಾಹಿತಿ ಮತ್ತು ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಒಂದೇ ವೇದಿಕೆಯಡಿ ಒದಗಿಸಲು ಉದ್ದೇಶಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿ ವ್ಯಕ್ತಪಡಿಸುವ ಅಭ್ಯರ್ಥಿಗಳು https://studyabroad.
Leave a comment