Home ಸುದ್ದಿಗಳು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹ
ಸುದ್ದಿಗಳು

ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹ

Share
labour,Nagarasabe
Share

ಹರಪನಹಳ್ಳಿ : ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಪೌರ ನೌಕರರು ಸೋಮವಾರ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಿದರು.

 ಪೌರ ಕಾರ್ಮಿಕರು, ಸಿಬ್ಬಂದಿಯನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಜಿಪಿಎಫ್‍, ಕೆಜಿಐಡಿ ಸವಲತ್ತು ನೀಡಬೇಕು. ಹೊರಗುತ್ತಿಗೆ ಪದ್ಧತಿ ರದ್ದುಗೊಳಿಸಿ, ಪ್ರತಿ ತಿಂಗಳು ಸರ್ಕಾರವೇ ಸಂಬಳ ಪಾವತಿಸುವ ನಿಯಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ತಾಲ್ಲೂಕು ಅಧ್ಯಕ್ಷ ಡಿ.ನಾಗರಾಜ್ ಮಾತನಾಡಿದರು. ಉಪಾಧ್ಯಕ್ಷ ಟಿ.ಎನ್.ರಾಜು, ಕಾರ್ಯದರ್ಶಿ ಪಿ.ಮಂಜುನಾಥ ಪಾಟೀಲ್, ಸಹ ಕಾರ್ಯದರ್ಶಿ ಕರಡಿ ಮಂಜುನಾಥ್, ಎ.ಮಂಜುನಾಥ್, ಸಹ ಸಂಘಟನಾ ಕಾರ್ಯದರ್ಶಿ ಗೀತಾ, ಖಜಾಂಚಿ ಪಿ.ಉಚ್ಚೆಂಗೆಪ್ಪ, ಬಂಡಿ ರಾಮಪ್ಪ, ಎಂ.ಚಂದ್ರಪ್ಪ, ಸುನೀಲ್ ಕುಮಾರ, ಕೆ.ಜ್ಯೋತಿ, ಕೆ.ಸಂತೋಷ ಕುಮಾರ, ಚಿದಾನಂದ, ಟಿ.ಶಾಮರಾಜ್ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.