Home ಹರಪನಹಳ್ಳಿ ಪುರಸಭೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ
Home

ಹರಪನಹಳ್ಳಿ ಪುರಸಭೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ

Share
ಕನ್ನಡ ರಾಜ್ಯೋತ್ಸವ
Share

ಹರಪನಹಳ್ಳಿ : ಪುರಸಭೆ ಆವರಣದಲ್ಲಿ ಜರುಗಿದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಧ್ವಜಾರೋಹಣ ನೆರವೇರಿಸಿದರು.

ಅಧ್ಯಕ್ಷೆ ಎಂ.ಫಾತೀಮಾಬಿ ಷೆಕ್ಷಾವಲಿ, ಸದಸ್ಯರಾದ ಇಜಂತಕರ್ ಮಂಜುನಾಥ,  ಅಬ್ದುಲ್ ರೆಹಮಾನ್, ಲಾಠಿ ದಾದಾಪೀರ, ಜಾಕೀರ್ ಹುಸೇನ್, ಉದ್ದಾರ ಗಣೇಶ, ಹನುಮಕ್ಕ, ಕೌಟಿ ಸುಮಾ ವಾಗೀಶ, ಖ್ಯಾಧಿಕಾರಿ ರೇಣುಕಾ ಎಸ್.ದೇಸಾಯಿ, ನಾಮ ನಿರ್ದೇಶಿತ ಸದಸ್ಯರಾದ ಹೇಮಣ್ಣ ಮೋರಗೇರಿ, ಗುಡಿ ನಾಗರಾಜ್, ಮುಖಂಡರಾದ ಹನುಮಂತಪ್ಪ, ಆರೋಗ್ಯ ನಿರೀಕ್ಷಕ ಮಂಜುನಾಥ, ಮತ್ತೂರು ಬಸವರಾಜ್ ಇತರರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಸಿಲಿಂಡರ್ ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯ

ದಾವಣಗೆರೆ  : ಜಿಲ್ಲೆಯ ಎಲ್ಲಾ ಬಿಪಿಸಿಎಲ್, ಹೆಚ್‍ಪಿಸಿಎಲ್ ಹಾಗೂ   ಐಓಸಿಎಲ್ ಅನಿಲ ಗ್ರಾಹಕರ ತಮ್ಮ...

Homeಸುದ್ದಿಗಳು

ರಾಂಚಿಯಲ್ಲಿ ಎಐಎಸ್ಎ ಅಧ್ಯಕ್ಷೆ ಮೇಲಿನ ದಾಳಿ: ಸಂಘಿ ಗೂಂಡಾಗಳ ಬಂಧನಕ್ಕೆ ಗಂಗಾವತಿಯಲ್ಲಿ ಆಗ್ರಹ

ಗಂಗಾವತಿ : ಜಾರ್ಖಂಡ್‌ನ ರಾಂಚಿಯಲ್ಲಿ ನೇಮಕಾತಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಗಳ ವಿರುದ್ಧ ಹೋರಾಟ ನಡೆಸುತ್ತಿರುವ...

Homeಸುದ್ದಿಗಳು

ಸಚಿವ ಸ್ಥಾನಕ್ಕೆ ಮನವಿ ಮಾಡಿರುವೆ : ಎಂ.ಪಿ.ಲತಾ

ಹರಪನಹಳ್ಳಿ : ಹಿರಿಯ ನಾಯಕರ ಸಲಹೆಯಂತೆ ಮಹಿಳಾ ಕೋಟಾದಡಿ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಗೆ...

Homeಸುದ್ದಿಗಳು

ವಿಜಯನಗರ ಜಿಲ್ಲೆಯಲ್ಲಿ ಭೀಕರ ಮುಂಗಾರು ಅಭಾವ ಹಾಗೂ ಶೇ.60 ರಷ್ಟು ಮಳೆ ಕೊರತೆ: 

ವಿಜಯನಗರ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಜಯನಗರ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದ್ದು,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.