ವಿಜಯನಗರ : ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ ಅವರು ಅಕ್ಟೋಬರ್ 31 ರಂದು ಸಂಜೆ 4 ಗಂಟೆಗೆ ಹೊಸಪೇಟೆಗೆ ಆಗಮಿಸಿ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡುವರು. ನವೆಂಬರ್ 1 ರಂದು ಬೆಳಗ್ಗೆ 9 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಕರ್ನಾಟಕ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ರಾತ್ರಿ ಹೊಸಪಟೆಯಲ್ಲಿ ವಾಸ್ತವ್ಯ ಹೂಡುವರು.
Leave a comment