Home ಸುದ್ದಿಗಳು “ಕಲಾನಡಿಗೆ ನಿಮ್ಮ ಬಳಿಗೆ” ಕಾರ್ಯಕ್ರಮ
ಸುದ್ದಿಗಳು

“ಕಲಾನಡಿಗೆ ನಿಮ್ಮ ಬಳಿಗೆ” ಕಾರ್ಯಕ್ರಮ

Share
Share

ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಗುರು ವಚನ ಸಂಗೀತ ಸಂಸ್ಥೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 07 ರಂದು ಸಂಜೆ 5.00 ಗಂಟೆಗೆ ನಗರದ ವಿದ್ಯಾನಗರ ಉದ್ಯಾನವನದಲ್ಲಿ “ಕಲಾನಡಿಗೆ ನಿಮ್ಮ ಬಳಿಗೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಮಹತ್ವದ ಕಾರ್ಯಕ್ರಮದಲ್ಲಿ ಮಾನ್ಯ ಜನಪ್ರತಿನಿಧಿಗಳು ಭಾಗವಹಿಸಲಿದ್ದು, ದಾವಣಗೆರೆ ಜಿಲ್ಲೆಯ ಎಲ್ಲಾ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Homeಸುದ್ದಿಗಳು

ಮಾನವನ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

ದಾವಣಗೆರೆ : ಕರ್ನಾಟಕವನ್ನು ಮಾನವ ಕಳ್ಳ ಸಾಗಾಣಿಕೆಯಿಂದ ಮುಕ್ತಗೊಳಿಸಲು ಸಂಕಷ್ಟದಲ್ಲಿರುವ ಜನರನ್ನು ರಕ್ಷಿಸಲು ಹಾಗೂ ಸಾಗಾಣಿಕೆಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.