ವಿಜಯನಗರ : ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರು ವಲಯದ ಪಾಪಿನಾಯಕನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ 4ರಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಲಕ್ಷ್ಮಿದೇವಿ , ಆಯುರ್ವೇದಿಕ್ ವೈದ್ಯಾಧಿಕಾರಿ ಹೇಮಲತಾ, ಸ.ಹಿ.ಪ್ರಾ. ಶಾಲೆ ಮುಖ್ಯ ಶಿಕ್ಷಕರಾದ ಹೇಮರೆಡ್ಡಿ ಸೇರಿದಂತೆ ಗರ್ಭಿಣಿಯರು, ಮಕ್ಕಳ ತಾಯಂದಿರು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
Leave a comment