Home ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ :
Homeಶಿಕ್ಷಣ

ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ :

Share
Share
ವಿಜಯನಗರ : ಪ್ರಸಕ್ತ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಇಲಾಖೆ ವೆಬ್ಸೈಟ್    https.//shp.karnataka.gov.in  ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪೋಟೋ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ ಹಾಗೂ ಹಿಂದಿನ ವರ್ಷದ ಅಂಕಪಟ್ಟಿ ದಾಖಲೆಗಳೊಂದಿಗೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 9901147362, 7353139094 ಗೆ ಸಂಪರ್ಕಿಸಬಹುದು ಎಂದು ತಾಲೂಕು ಪರಿಶಿಷ್ಟ ವರ್ಗಗಳ  ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.