Home ಆರೋಗ್ಯ ಪಲ್ಸ್ ಪೊಲಿಯೊ : 25374 ಮಕ್ಕಳಿಗೆ ಲಸಿಕೆ ಗುರಿ
ಆರೋಗ್ಯ

ಪಲ್ಸ್ ಪೊಲಿಯೊ : 25374 ಮಕ್ಕಳಿಗೆ ಲಸಿಕೆ ಗುರಿ

Share
ಹರಪನಹಳ್ಳಿ ಪಲ್ಸ್‌ ಪೊಲಿಯೊ ಲಸಿಕೆ ಹರಪನಹಳ್ಳಿ
Share

 ಹರಪನಹಳ್ಳಿ : ತಾಲ್ಲೂಕಿನಲ್ಲಿ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿರುವ ಒಟ್ಟು 25,374 ಮಕ್ಕಳಿಗೆ ಪಲ್ಸ್ ಪೊಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಪೃಥ್ವಿ ಬಿ. ತಿಳಿಸಿದರು.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪೋಲಿಯೊ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಗರ ಪ್ರದೇಶದಲ್ಲಿ 4172 ಮಕ್ಕಳ ಪೈಕಿ, 4050 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ 22,201 ಮಕ್ಕಳ ಪೈಕಿ 21,324 5 ವರ್ಷ ಒಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಾಗಿದ್ದು, ಶೇ.96ರಷ್ಟು ಸಾಧನೆಯಾಗಿದೆ ಎಂದು ಹೇಳಿದರು.

ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ದತ್ತಾತ್ರೇಯ ಪಿಸೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಆಡಳಿತಾಧಿಕಾರಿ ಡಾ.ಹಾಲಸ್ವಾಮಿ, ಹಿರಿಯ ಆರೋಗ್ಯ ನಿರೀಕ್ಷಕ ರುದ್ರಾಚಾರಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಗೌರಮ್ಮ, ಮೇಲ್ವಿಚಾರಕರಾದ ಪವಿತ್ರಾ, ಆಶಾ, ಬಿ.ಟಿ.ಚಂದ್ರಪ್ಪ, ಎ.ಎಂ.ರೇಣುಕಾ, ಹಿರಿಯ ಫಾರ್ಮಸಿ ಕರಿಬಸವರಾಜ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಆರೋಗ್ಯ

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ದಾವಣಗೆರೆ : ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್...

Homeಆರೋಗ್ಯ

ವಿಶೇಷಚೇತನ ಮಕ್ಕಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ – ಇಒ ವೈ.ಎಚ್. ಚಂದ್ರಶೇಖರ

ಹರಪನಹಳ್ಳಿ : ವಿಶೇಷಚೇತನ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಮತ್ತು ಅವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು...

Homeಆರೋಗ್ಯ

ಒಂಟಿಹಾಳ್ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವೆಂದು ಘೋಷಣೆ : 

ದಾವಣಗೆರೆ : ಯುವಕರು ಯಾವುದೇ ದುಶ್ಚಟ ಒಳಗಾಗದೆ ಇಂತಹ ಕಾರ್ಯಕ್ರಮಕ್ಕೆ ಕೈಜೋಡಿಸಿದರೆ ಪ್ರತಿ ಗ್ರಾಮವನ್ನು ಸಹ...

Homeಆರೋಗ್ಯ

ಪೋಷಕತ್ವ ಯೋಜನೆ ಅರ್ಜಿ ಆಹ್ವಾನ

ವಿಜಯನಗರ (ಹೊಸಪೇಟೆ) : 2026-27ನೇ ಸಾಲಿಗೆ ಮಕ್ಕಳ ಪಾಲನೆ ಮತ್ತು ರಕ್ಷಣೆ ಅನ್ವಯ, ಜಿಲ್ಲೆಯ ವಿವಿಧ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.