Home ಕ್ರೀಡೆ ಬಾಗಳಿಯಲ್ಲಿ ಗ್ರಾಮೀಣ ಕ್ರೀಡಾಕೂಟ
ಕ್ರೀಡೆ

ಬಾಗಳಿಯಲ್ಲಿ ಗ್ರಾಮೀಣ ಕ್ರೀಡಾಕೂಟ

Share
ಬಾಗಳಿಯಲ್ಲಿ ಗ್ರಾಮೀಣ ಕ್ರೀಡಾಕೂಟ
Share

ಹರಪನಹಳ್ಳಿ : ತಾಲ್ಲೂಕಿನ ಬಾಗಳಿ ಗ್ರಾಮದ ರಾಮಾನಗೌಡ್ರು ಪ್ರೌಢಶಾಲೆಯಲ್ಲಿ ಬಳ್ಳಾರಿ ನೆಹರು ಕೇಂದ್ರ, ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಸ್ವ ಸಹಾಯ ಸಂಘದ ಸಹಯೋಗದಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗಿತ್ತು.

ಕೊ,ಕೊ, ವಾಲಿಬಾಲ್, ಸ್ಲೋ ಸೈಕಲ್, 100 ಮೀ, ಓಟ, ವೈಟ್ ಲಿಫ್ಟಿಂಗ್ ಕ್ರೀಡೆಗಳು ಬಾಲಕ-ಬಾಲಕಿಯರಿಗೆ ಆಯೋಜಿಸಲಾಗಿತ್ತು.  ವಿಜೇತರಾದ ತಂಡಗಳಿಗೆ ಕ್ರೀಡಾ ಸಾಮಾಗ್ರಿ ಕಿಟ್, ಬಹುಮಾ, ಪ್ರಶಸ್ತಿ ಪತ್ರ ವಿತರಿಸಿದರು. ಕಿತ್ತೂರು ರಾಣಿ ಚೆನ್ನಮ್ಮ ಸಂಘದ ಕಾರ್ಯದರ್ಶಿ ಶ್ವೇತಾ ಮಾತನಾಡಿ, ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಸದೃಢ ಆರೋಗ್ಯ ನಿರ್ಮಾಣ ಆಗುತ್ತದೆ ಎಂದರು. ಮುಖ್ಯ ಶಿಕ್ಷಕ ಸುರೇಶ್, ದೈಹಿಕ ಶಿಕ್ಷಕ ಲೋಕೇಶ, ಅರ್ಚನಾ, ಗೋಣಿಬಸಪ್ಪ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಕ್ರೀಡೆ

ಹರಪನಹಳ್ಳಿ : ಸಮತ ರೆಸಾರ್ಟ್‍ನಲ್ಲಿ ವಿಚಾರಗೋಷ್ಠಿ

ಹರಪನಹಳ್ಳಿ : ರಾಜಕೀಯ ಪ್ರಜಾಪ್ರಭುತ್ವ ದುರ್ಬಳಕೆ ಆಗುತ್ತಿದೆ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರ ಜಾತಿ ಮೇಲೆ...

Homeಕ್ರೀಡೆ

ಸಮತಾ ರೆಸಾರ್ಟ್ ಪ್ರಗತಿಪರ‌‌ ಚಿಂತನೆಗಳ ಕೇಂದ್ರ

ಹರಪನಹಳ್ಳಿ : ಬುದ್ದ, ಬಸವ, ಅಂಬೇಡ್ಕರ್ ಅವರ ಚಿಂತನೆಗಳನ್ನು ಪ್ರಗತಿಪರ ಚಿಂತಕ ಕೋಡಿಹಳ್ಳಿ ಭೀಮಣ್ಣನವರು ತಮ್ಮ...

renukadevi
Homeಕ್ರೀಡೆ

ಪರಿಸರ ಜಾಗೃತಿಗಾಗಿ ದಾವಣಗೆರೆಯಲ್ಲಿ ಸೈಕಲ್ ಜಾಥಾ

ದಾವಣಗೆರೆ  : ಯುವಜನರು ಮತ್ತು ವಿದ್ಯಾರ್ಥಿಗಳು ದೈನಂದಿನ ಜೀವನದಲ್ಲಿ ಸೈಕಲ್ ಬಳಕೆಯನ್ನು ಹೆಚ್ಚಿಸಬೇಕು ಎಂದು ದಾವಣಗೆರೆ...

kannada
Homeಕ್ರೀಡೆ

ಹರಪನಹಳ್ಳಿಯಲ್ಲಿ ಗಮನ ಸೆಳೆದ ಬೀಳ್ಕೊಡುಗೆ

ಹರಪನಹಳ್ಳಿ : ಕ್ರೀಡೆ ಮತ್ತು ಇತರ ದೈಹಿಕ ಚಟುವಟಿಕೆಗಳು ಪಠ್ಯೇತರ ಚಟುವಟಿಕೆಗಳ ಪ್ರಮುಖ ಭಾಗವಾಗಿದ್ದು ವಿದ್ಯಾರ್ಥಿಗಳು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.