Home ಕೃಷಿ ಎಸ್ಸಿ,ಎಸ್ಟಿ ರೈತರಿಗೆ ಅರ್ಜಿ ಆಹ್ವಾನ
ಕೃಷಿ

ಎಸ್ಸಿ,ಎಸ್ಟಿ ರೈತರಿಗೆ ಅರ್ಜಿ ಆಹ್ವಾನ

Share
Share

ವಿಜಯನಗರ (ಹೊಸಪೇಟೆ),   :  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಉತ್ತಮ ಗುಣಮಟ್ಟದ ತರಕಾರಿ ಬೀಜ ವಿತರಣೆ ಮಾಡಲಾಗುತ್ತದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಪಿ.ಜಿ.ಚಿದಾನಂದಪ್ಪ ತಿಳಿಸಿದ್ದಾರೆ.

2024-25 ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಸರ್ಕಾರದ ವಿವೇಚನಾ ನಿಧಿಯಡಿ ಸಾಮಾನ್ಯ ಉಪಯೋಜನೆಯಡಿ (ತೋಟಗಾರಿಕೆ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಟಾನಗೊಳಿಸಲಾಗುತ್ತಿರುವ) ಆಸಕ್ತಿಯುಳ್ಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರು ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಮತ್ತು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ಚಿದಾನಂದಪ್ಪ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Homeಕೃಷಿ

ಜಿಲ್ಲೆಯಲ್ಲಿ ಭೀಕರ ಬರಛಾಯೆ: ಬರ ಅಧ್ಯಯನಕ್ಕೆ ಅಖಾಡಕ್ಕಿಳಿದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

ವಿಜಯನಗರ(ಹೊಸಪೇಟೆ) : ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ  ಜಿಲ್ಲೆಯಾದ್ಯಂತ ಬರ ಹಾಗೂ ಮಳೆ ಅಭಾವದ ಛಾಯೆ ಆವರಿಸಿದೆ....

Homeಕೃಷಿ

ತುಂಗಭದ್ರ ಜಲಾಶಯದ ನೀರು ಕೇವಲ ಕುಡಿಯಲು ಮಾತ್ರ  ರೈತರು ಪರ್ಯಾಯ ಬೆಳೆ ಆಶ್ರಯಿಸಿ : ಡಿಸಿ ಮನವಿ

ವಿಜಯನಗರ (ಹೊಸಪೇಟೆ) : ಮುಂಗಾರು ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟ ಕ್ಷೀಣಿಸುತ್ತಿದೆ ಜನ...

ಮೀನು ಗಾರಿಕೆ ಇಲಾಖೆ
Homeಕೃಷಿ

ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳಡಿ ಉಚಿತ ಮೀನುಗಾರಿಕೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.