Home ಸುದ್ದಿಗಳು ಸಿಂಗ್ರಿಹಳ್ಳಿ : ಮಾದಕ ದ್ರವ್ಯ ವಿರೋಧಿ ಆಚರಣೆ
ಸುದ್ದಿಗಳು

ಸಿಂಗ್ರಿಹಳ್ಳಿ : ಮಾದಕ ದ್ರವ್ಯ ವಿರೋಧಿ ಆಚರಣೆ

Share
ಸಿಂಗ್ರಿಹಳ್ಳಿ ಅಂತರಾಷ್ಟ್ರೀಯ ಮಾದಕ ದ್ರವ್ಯಗಳ ವಿರೋಧಿ ಆಚರಣೆ 
Share

ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಹೋಬಳಿ ಸಿಂಗ್ರಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮೀಣ ಅಭಿವೃದ್ದಿ ಯೋಜನೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯಗಳ ವಿರೋಧಿ ಆಚರಣೆ ಮತ್ತು ಸಂಕಲ್ಪ ಕಾರ್ಯಕ್ರಮ ಜರುಗಿತು.

ಸಂಪನ್ಮೂಲ ವ್ಯಕ್ತಿ ಮಲ್ಲಿಕಾರ್ಜುನ್ ಅವರು, ‘ಮಾದಕ ದ್ರವ್ಯ ಸೇವನೆಯಿಂದ ಆಗುವ ದುಷ್ಪರಿಣಾಮ, ಕುಟುಂಬದ ಸ್ವಾಸ್ಥ್ಯ ಕುರಿತು ಅರಿವು ಮೂಡಿಸಿದರು’. ಎಸ್‍.ಡಿ.ಎಂ.ಸಿ ಅಧ್ಯಕ್ಷ ಸಿ.ಹಾಲೇಶ್ ಉದ್ಘಾಟಿಸಿದರು. ಸದಸ್ಯ ಸಿ.ಮಂಜುನಾಥ, ಬಿ.ಪರಸಪ್ಪ, ಟಿ.ಇ.ಪಕ್ಕೀರಾಜ್, ಕಂಚಿಕೇರಿ ವಲಯ ಮೇಲ್ವಿಚಾರಕಿ ದ್ಯಾಮಕ್ಕ, ಸೇವಾ ಪ್ರತಿನಿಧೀ ಶ್ವೇತಮ್ಮ, ಮುಖ್ಯ ಶಿಕ್ಷಕ ಜಿ.ಕೃಷ್ಣಮೂರ್ತಿ, ಹಿರಿಯ ಶಿಕ್ಷಕರಾದ  ನೀಲಪ್ಪ, ಮಂಜುನಾಯ್ಕ ಇದ್ದರು.

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.