Home ಸುದ್ದಿಗಳು ವಾಹನ ಖರೀದಿಗೆ ಸಹಾಯಧನ : ಅರ್ಜಿ ಆಹ್ವಾನ
ಸುದ್ದಿಗಳು

ವಾಹನ ಖರೀದಿಗೆ ಸಹಾಯಧನ : ಅರ್ಜಿ ಆಹ್ವಾನ

Share
Share

ವಿಜಯನಗರ (ಹೊಸಪೇಟೆ) : ಪ್ರಸಕ್ತ ಸಾಲಿನ ರಾಜ್ಯವಲಯದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿಯ ಆಯ್ದ ಮೀನುಗಾರರು ಮತ್ತು ಮಾರಾಟಗಾರರಿಗೆ ನಾಲ್ಕು ವಾಹನ ಚಕ್ರ ಖರೀದಿಸಲು ಶೇ.50ರಷ್ಟುಅಥವಾ ಗರಿಷ್ಟ ರೂ.3 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಆಸಕ್ತ ಅರ್ಹ ಫಲಾನುಭವಿಗಳು ಇದೇ ಫೆಬ್ರವರಿ 16ರೊಳಗೆ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ಮೀನುಗಾರಿಕೆ ಇಲಾಖೆ ನಿರ್ದೇಶಕರಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆ, ಹೂವಿನಹಡಗಲಿ ಮೀನುಗಾರಿಕೆ ಇಲಾಖೆ ಕಚೇರಿ ದೂರವಾಣಿ ಸಂಖ್ಯೆ 9620177588, ಕೂಡ್ಲಿಗಿ, ಹೆಚ್.ಬಿ.ಹಳ್ಳಿ, ಕೊಟ್ಟೂರು ತಾಲ್ಲೂಕಿನವರು 7349711866 ಹಾಗೂ ಹರಪನಹಳ್ಳಿ ಮೊ. ಸಂಖ್ಯೆ 8217725319 ಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.