Home ಆಡಳಿತಾಧಿಕಾರಿ ನೇಮಿಸಲು ಒತ್ತಾಯ
Homeರಾಜಕೀಯ

ಆಡಳಿತಾಧಿಕಾರಿ ನೇಮಿಸಲು ಒತ್ತಾಯ

Share
Share

ಹರಪನಹಳ್ಳಿ : ನಗರದ ಪ್ರಸಿದ್ಧ ಶ್ರೀ ಕೋಟೆ ಆಂಜನೇಯ ದೇವಸ್ಥಾನಕ್ಕೆ  ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸಲಾಗಿದ್ದು, ಶೀಘ್ರ ಆಡಳಿತಾಧಿಕಾರಿ ನೇಮಿಸಬೇಕು ಎಂದು  ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ  ಟಿ.ವೆಂಕಟೇಶ್ ಒತ್ತಾಯಿಸಿದರು
ನಗರದ ಪ್ರವಾಸಿಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಶ್ರೀ ಕೋಟೆ ಅಂಜನೇಯ ದೇವಸ್ಥಾನವು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟು ಈಗಾಗಲೇ ಒಂದೂವರೆ ತಿಂಗಳು ಕಳೆದಿದೆ, ಆದರೂ ಸಹ ಇಲ್ಲಿಯವರೆಗೂ ತಹಶೀಲ್ದಾರ್ ಅವರು ಅಧಿಕಾರ ವಹಿಸಿಕೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆ ಎಂದು ದೂರಿದರು.
ಮುಖಂಡರಾದ ಶಿರಹಟ್ಟಿ ದಂಡೆಪ್ಪ, ಎಚ್.ವಸಂತಪ್ಪ ಮಾತನಾಡಿ,  ನಿಟ್ಟೂರು ಸಣ್ಣಹಾಲಪ್ಪ ಮಾತನಾಡಿದರು. ಎಸ್‌ಎಸ್‌ಎನ್‌ ನಿರ್ದೇಶಕ ಗಾಟೆನ ಬಸಪ್ಪ, ಮೇಘರಾಜ, ವರಕೇರಿ ಅಂಜಿನಪ್ಪ, ಟಪಾಲಿ ಕೊಟ್ರಪ್ಪ, ತಲುವಾಗಲು ಹನುಮಂತಪ್ಪ ಇದ್ದರು.

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಅನ್ಯಾಯದ ವಿರುದ್ಧ ಹೋರಾಡುವ ಶಕ್ತಿ ಪತ್ರಿಕೋದ್ಯಮಕ್ಕಿದೆ: ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ : ಸಮಾಜದ ಆಗುಹೋಗುಗಳ ಸತ್ಯಾಸತ್ಯತೆ ಘಟನೆಗಳನ್ನು ತೋರಿಸುವ ಮಾದ್ಯಮ ಕ್ಷೇತ್ರ ಕನ್ನಡ ರೀತಿಯಲ್ಲಿ ಕಾರ್ಯನಿರ್ವಹಿಸುತಿದೆ...

Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.