No products in the cart.
ಕಡಗಂಚಿಯ ಮೌಂಟ್ ಕಾರ್ಮೆಲ್ ಸಿಬಿಎಸ್ಇ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ವ್ಯವಸ್ಥಾಪಕರಾದ ರೆ. ಫಾ. ಸಿಪ್ರಿಯನ್ ಫರ್ನಾಂಡಿಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಫಾ. ವಿಲಿಯಂ...