No products in the cart.
ಉಚ್ಚಂಗಿದುರ್ಗಕ್ಕೆ ಭಕ್ತರ ದಂಡು ಹರಪನಹಳ್ಳಿ : ಗೌರಿ ಹುಣ್ಣಿಮೆ ಅಂಗವಾಗಿ ತಾಲ್ಲೂಕಿನ ಉಚ್ಚಂಗಿದುರ್ಗದ ಉಚ್ಚಂಗೆಮ್ಮ ಗುಡ್ಡಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರು. ಮಂಗಳವಾರ ರಾತ್ರಿಯಿಂದಲೇ ಭಕ್ತರು ಆಗಮಿಸಿ ದೇವಿ ದರ್ಶನ ಪಡೆದರು. ಉಚ್ಚಂಗೆಮ್ಮ...