ಹರಪನಹಳ್ಳಿ: ‘ಇಂದಿನ ದಿನಗಳಲ್ಲಿ ಮದುವೆಗಳು ಸರಳತೆಯ ಬದಲು ಆಡಂಬರಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಇದು ದುಂದುವೆಚ್ಚಕ್ಕೆ ದಾರಿ ಮಾಡಿಕೊಡುತ್ತಿದೆ. ಇಂತಹ ಅದ್ದೂರಿತನಕ್ಕೆ ಕಡಿವಾಣ ಬೀಳಬೇಕಿದೆ’ ಎಂದು ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷರಾದ ವರಸದ್ಯೋಜಾತ...
ಹರಪನಹಳ್ಳಿ : ಶಾಸಕಿಯಾಗಿ ಆಯ್ಕೆ ಮಾಡಿದ ಕ್ಷೇತ್ರದ ಮತದಾರರ ಋಣ ತೀರಿಸಲು ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ತಿಳಿಸಿದರು. ತಾಲ್ಲೂಕಿನ ಮೈದೂರು ಗ್ರಾಮದಲ್ಲಿ ಭಾನುವಾರ ರಸ್ತೆಗೆ...
ಹರಪನಹಳ್ಳಿ : ಮಹಿಳೆಯರು ಶಿಕ್ಷಣದಿಂದ ದೂರ ಉಳಿದಿದ್ದ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾವಿತ್ರಿಬಾಯಿ ಫುಲೆ ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು....
ಹರಪನಹಳ್ಳಿ : ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅವರು ಹೊರತಂದಿರುವ 2026ನೇ ಸಾಲಿನ ಕ್ಯಾಲೆಂಡರ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹಮ್ಮದ್ ಖಾನ್ ಅವರು ಗುರುವಾರ ಬಿಡುಗಡೆ ಮಾಡಿದರು. ತಾಲ್ಲೂಕಿನ ತಾವರಗುಂದಿಯಲ್ಲಿ...
ಹರಪನಹಳ್ಳಿ : ತಾಲ್ಲೂಕಿನ ತಾವರಗುಂದಿ ಗ್ರಾಮ ಸಮೀಪ ತುಂಗಭದ್ರಾ ನದಿ ತೀರದಲ್ಲಿ ಸಂಕ್ರಾಂತಿ ಪ್ರಯುಕ್ತ ಗುರುವಾರ ಜರುಗಿದ ಮಕರ ಸಂಕ್ರಮಣ ಔತಣಕೂಟ ಮತ್ತು ಜಾನಪದ ಸಂಕ್ರಾಂತಿ ಕಾರ್ಯಕ್ರಮಕ್ಕೆ ಸಾವಿರಾರು ಜನರು ಸಾಕ್ಷಿಯಾದರು....
ಹರಪನಹಳ್ಳಿ : ಕಳೆದ ಎರಡುವರೆ ವರ್ಷದಲ್ಲಿ ನಗರಾಭಿವೃದ್ಧಿ ಇಲಾಖೆಯಿಂದ ವಿಜಯನಗರ ಜಿಲ್ಲೆಗೆ 360 ಕೋಟಿ ರೂ, ರಾಜ್ಯಕ್ಕೆ 14 ಸಾವಿರ ಕೋಟಿ ರೂಗಳ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ...
ಹರಪನಹಳ್ಳಿ : ಅಂಗವಿಕಲ ಮಕ್ಕಳನ್ನು ಪಾಲನೆ ಪೋಷಣೆ ಮಾಡುವ ಪಾಲಕರು ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು. ನಗರದ ತರಳಬಾಳು ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಆಡಳಿತ ಮಂಗಳವಾರ...
ಹರಪನಹಳ್ಳಿ : ವಾಲ್ಮೀಕಿ ವಂಶಸ್ಥರು ದೈರ್ಯ, ಸಾಹಸ ಹಾಗೂ ನಿಷ್ಠೆಗೆ ಹೆಸರುವಾಸಿಯಾಗಿದ್ದಾರೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು. ತಾಲ್ಲೂಕಿನ ಮತ್ರಿಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಅವರು...