No products in the cart.
ವಿಜಯನಗರ (ಹೊಸಪೇಟೆ), : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಉತ್ತಮ ಗುಣಮಟ್ಟದ ತರಕಾರಿ ಬೀಜ ವಿತರಣೆ ಮಾಡಲಾಗುತ್ತದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಪಿ.ಜಿ.ಚಿದಾನಂದಪ್ಪ ತಿಳಿಸಿದ್ದಾರೆ. 2024-25...