No products in the cart.
ಹರಪನಹಳ್ಳಿ : ಕನ್ನಡ ಎಂಬ ಮೂರಕ್ಷರದಲ್ಲಿ ವೈಭವದ ಸೊಗಡು ಅಡಗಿದೆ ಎಂದು ಹೊಸಪೇಟೆಯ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ಹೇಳಿದರು. ತಾಲೂಕಿನ ತೆಲಿಗಿ ಗ್ರಾಮದ ಆಲಗಿಲವಾಡ ಪಾಟೀಲ್ ವಿರೂಪಾಕ್ಷಪ್ಪ ಸರ್ಕಾರಿ ಪ್ರೌಡಶಾಲೆ...