ಹರಪನಹಳ್ಳಿ : ತಾಲೂಕಿನ ಲಕ್ಷ್ಮಿಪುರ ಗ್ರಾಮದವರಾದ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರನ್ನು ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಿ, ಸಂಪುಟ ದರ್ಜೆ ಸ್ಥಾನಮಾನ ನೀಡಿದೆ....
ಹರಪನಹಳ್ಳಿ : ತಾಲೂಕಿನ ಬಾಗಳಿ ಗ್ರಾಮದ ಐತಿಹಾಸಿಕ ಕಲ್ಲೇಶ್ವರ ದೇವಸ್ಥಾನ ವೀಕ್ಷಣೆಗೆ ಬಂದಿದ್ದ 4ನೇ ತರಗತಿಯ ಬಾಲಕ ವಿಷ್ಣು, ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಭಾನುವಾರ ಮೃತಪಟ್ಟಿದ್ದಾನೆ.
ಹರಪನಹಳ್ಳಿ : ತಾಲೂಕಿನ ಕಣಿವಿಹಳ್ಳಿಯಲ್ಲಿ ನೀರು ತರಲು ಹೋಗಿದ್ದ ಬಾಲಕ ಸಂದೀಪ್ (15) ಕೊಳವೆಬಾವಿ ಬಳಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಘಟನೆ ಜರುಗಿದೆ.
ಹರಪನಹಳ್ಳಿ: ಪಟ್ಟಣದ ಭಾರತೀಯ ಜನತಾ ಪಕ್ಷ (ಬಿಜೆಪಿ) ನಮೋ ಕಾಯಕ ಭವನದಲ್ಲಿ ಖ್ಯಾತ ಹಿನ್ನೆಲೆ ಗಾಯಕಿ, ಪದ್ಮಭೂಷಣ ಪುರಸ್ಕೃತೆ ಶ್ರೀಮತಿ ಎಸ್. ಜಾನಕಿ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ನಡೆಯಿತು....
ಹರಪನಹಳ್ಳಿ: ಬಸವೇಶ್ವರರಂತೆ ಶಾಂತಲಿಂಗ ದೇಶೀಕೇಂದ್ರ ಮಹಾಸ್ವಾಮಿಗಳು ಕಾಯಕ ಯೋಗಿಗಳು ಹಾಗೂ ನಡೆದಾಡುವ ದೇವರಾಗಿದ್ದಾರೆ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಬಣ್ಣಿಸಿದರು. ತಾಲೂಕಿನ ಅರಸೀಕೆರೆ ಗ್ರಾಮದ ಕೋಲ ಶಾಂತೇಶ್ವರ ಮಠದಲ್ಲಿ ಬಸವ ಜಯಂತಿ...
ಹರಪನಹಳ್ಳಿ : ಅಡುಗೆ ಅನಿಲದ (ಎಲ್‌ಪಿಜಿ) ದರ ಮಿತಿಮೀರಿ ಏರಿಕೆ ಹಾಗೂ ಗ್ಯಾಸ್ ವಿತರಣೆಯಲ್ಲಿ ವ್ಯತ್ಯಯ ಖಂಡಿಸಿ ‘ಶಕ್ತಿ ಅಭಿಯಾನ’ದ ವತಿಯಿಂದ ಶನಿವಾರ ಪ್ರತಿಭಟನಾ ಮೆರವಣಿಗೆ ಜರುಗಿತು. ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ತಾಲ್ಲೂಕು...
ಹರಪನಹಳ್ಳಿ : ನಗರ ಪ್ರದೇಶ ಒಳಗೊಂಡು ತಾಲ್ಲೂಕಿನ ವಿವಿಧೆಡೆ ಮುಸ್ಲೀಂರು ರಂಜಾನ್ ಉಪವಾಸ ಅಂತ್ಯಗೊಳಿಸಿ ಈದ್ ಉಲ್ ಫ್ರಿತ್ ಹಬ್ಬವನ್ನು ಸಡಗರ ಸಂಭ್ರಮದಿಂದ ಶನಿವಾರ ಆಚರಿಸಿದರು. ನಗರದ ಹಡಗಲಿ ರಸ್ತೆ ಈದ್ಗಾ...
ಹೊಸಪೇಟೆ (ವಿಜಯನಗರ) : ಪಾಶ್ಚಿಮಾತ್ಯ ದೇಶಗಳಲ್ಲಿನ ಯುದ್ಧದ ಸನ್ನಿವೇಶವನ್ನು ಮುಂದಿಟ್ಟುಕೊಂಡು ಗೃಹ ಬಳಕೆ ಅನಿಲ (LPG) ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂಬ ಸುಳ್ಳು ವದಂತಿಗಳು ವ್ಯಾಪಕವಾಗಿ ಹಬ್ಬಿವೆ. ಆದರೆ, ಜಿಲ್ಲೆಯಲ್ಲಿ ಯಾವುದೇ...
(ವಿಜಯನಗರ) : ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಇರುವ ರೈತರ ಮಕ್ಕಳಿಗೆ ತೋಟಗಾರಿಕೆ ಇಲಾಖೆ ಭರ್ಜರಿ ಅವಕಾಶವೊಂದನ್ನು ಒದಗಿಸಿದೆ. ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ಅವಧಿಯ ತೋಟಗಾರಿಕಾ...