No products in the cart.
ಹರಪನಹಳ್ಳಿ : ನಗರದ ಹಿರಮೇಗಳಗೇರಿ ಪಾಟೀಲ್ ಸಿದ್ದನಗೌಡ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಕನ್ನಡ ಹಬ್ಬ-2025 ಕಾರ್ಯಕ್ರಮ ಜರುಗಿತು. ಉದ್ಘಾಟಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ ಮಾತನಾಡಿ,...