No products in the cart.
ಹರಪನಹಳ್ಳಿ : ತಾಲ್ಲೂಕಿನ ಕೆರೆಗುಡಿಹಳ್ಳಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಮಹಿಳಾ ಹಾಲು ಉತ್ಪಾದಕರ ಸಹಕಾರ ಒಕ್ಕೂಟವನ್ನು ಬುಧವಾರ ಅಸ್ತಿತ್ವಕ್ಕೆ ತರಲಾಗಿದೆ. 22 ಮಹಿಳಾ ಸದಸ್ಯರ ಒಕ್ಕೂಟ ರಚಿಸಲಾಗಿದೆ. ಮೊದಲ ಸಭೆಯ ಅಧ್ಯಕ್ಷತೆಯನ್ನು...