Home ಕೆರೆಗುಡಿಹಳ್ಳಿ

ಕೆರೆಗುಡಿಹಳ್ಳಿ

3 Articles
ಕೆರೆಗುಡಿಹಳ್ಳಿಯಲ್ಲಿ ಅಖಿಲ ಭಾರತ ಕಿಸಾನ್ ಸಭಾ ತಾಲ್ಲೂಕು ಸಮ್ಮೇಳನ
ಸುದ್ದಿಗಳು

 ಸಮ್ಮೇಳನಗಳು ರೈತರು, ಶೋಷಿತರ ಧ್ವನಿಯಾಗಬೇಕು:  ಹೆಚ್.ಎಂ. ಸಂತೋಷ್

ಹರಪನಹಳ್ಳಿ  : ತಾಲ್ಲೂಕಿನ ಕೆರೆಗುಡಿಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಅಖಿಲ ಭಾರತ ಕಿಸಾನ್ ಸಭಾದ 6ನೇ ತಾಲ್ಲೂಕು ಸಮ್ಮೇಳನ ಸೋಮವಾರ ಯಶಸ್ವಿಯಾಗಿ ಜರುಗಿತು. ಸಮ್ಮೇಳನದಲ್ಲಿ ರೈತರ ಸಮಸ್ಯೆಗಳು, ಬಗರ್ ಹುಕುಂ ಸಾಗುವಳಿದಾರರ...

ಕೆರೆಗುಡಿಹಳ್ಳಿ ಮಾದಿಹಳ್ಳಿ ರಸ್ತೆ ದುರಸ್ಥಿಗೆ ಆಗ್ರಹ
ಸುದ್ದಿಗಳು

ಕೆರೆಗುಡಿಹಳ್ಳಿ ಮಾದಿಹಳ್ಳಿ ರಸ್ತೆ ದುರಸ್ಥಿಗೆ ಆಗ್ರಹ

ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಹೋಬಳು  ಹೊಸಕೋಟೆ, ಮಾದಿಹಳ್ಳಿ ಮಾರ್ಗದ ರಸ್ತೆ ಅಭಿವೃದ್ದಿಪಡಿಸಬೇಕು ಮತ್ತು ಈ ಮಾರ್ಗದಲ್ಲಿ  ಸಾರಿಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ, ಅಖಿಲ ಭಾರತ...

ಕೆರೆಗುಡಿಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಕಾರ್ತಿಕೋತ್ಸವ
ಸುದ್ದಿಗಳು

ಕೆರೆಗುಡಿಹಳ್ಳಿಯಲ್ಲಿ ಸಂಭ್ರಮದ ಬಸವೇಶ್ವರ ಕಾರ್ತಿಕ

ಹರಪನಹಳ್ಳಿ : ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಕೆರೆಗುಡಿಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಕಾರ್ತಿಕೋತ್ಸವ ಸೋಮವಾರ ಅದ್ದೂರಿಯಾಗಿ ಜರುಗಿತು. ಸೋಮವಾರ ರಾತ್ರಿ 8ಕ್ಕೆ ಕಾರ್ತಿಕ ಮಾಸದ ನಿಮಿತ್ತ ಶಿವ ಸೇರಿ ವಿವಿಧ ದೇವಾಲಯದಲ್ಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.