No products in the cart.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತೀವ್ರ ನಿಧಾನಗತಿ ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿ ಸ್ವಲ್ಪ ಪ್ರಮಾಣದ ಗಣತಿ ಬಾಕಿ ಇರುವುದರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಗಡುವನ್ನು ಅಕ್ಟೋಬರ್ 31ರ ವರೆಗೆ ವಿಸ್ತರಿಸಲಾಗಿದೆ....