No products in the cart.
ಹರಪನಹಳ್ಳಿ: ತಾಲ್ಲೂಕಿನ ಬೆಣ್ಣಿಹಳ್ಳಿ ಗ್ರಾಮದ ಉಪನ್ಯಾಸಕ ಡಾ.ಸಿ.ಅಜ್ಜಯ್ಯ ಅವರು ಎರಡು ರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ರಾಜ್ಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ, ಅಲಕ್ಷಿತ ದಲಿತ ಮತ್ತು ಬುಡಕಟ್ಟು...