Home ಪ್ರತಿಭಟನೆ

ಪ್ರತಿಭಟನೆ

11 Articles
Homeಸುದ್ದಿಗಳು

ಶಿಕ್ಷಕನಿಗೆ ನಿಂದನೆ: ಶಾಲಾ ಕಾರ್ಯದರ್ಶಿ ವಿರುದ್ಧ ಕ್ರಮಕ್ಕೆ ಆಗ್ರಹ

ಹರಪನಹಳ್ಳಿ: ತಾಲ್ಲೂಕಿನ ಗುಂಡಗತ್ತಿ ಗ್ರಾಮದ ಶ್ರೀ ವೆಂಕಟೇಶ್ವರ ಪ್ರೌಢಶಾಲೆಯ ಆಡಳಿತ ಮಂಡಳಿ ಅವರು ಶಾಲೆಯ ದೈಹಿಕ ಶಿಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ...

Homeಸುದ್ದಿಗಳು

ರಾಂಚಿಯಲ್ಲಿ ಎಐಎಸ್ಎ ಅಧ್ಯಕ್ಷೆ ಮೇಲಿನ ದಾಳಿ: ಸಂಘಿ ಗೂಂಡಾಗಳ ಬಂಧನಕ್ಕೆ ಗಂಗಾವತಿಯಲ್ಲಿ ಆಗ್ರಹ

ಗಂಗಾವತಿ : ಜಾರ್ಖಂಡ್‌ನ ರಾಂಚಿಯಲ್ಲಿ ನೇಮಕಾತಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ಯುವಜನರೊಂದಿಗೆ ಐಕ್ಯತೆ ವ್ಯಕ್ತಪಡಿಸಲು ತೆರಳಿದ್ದ AISA ರಾಷ್ಟ್ರೀಯ ಅಧ್ಯಕ್ಷೆ ಕಾಮ್ರೇಡ್ ನೇಹಾ ಹಾಗೂ ಇತರ...

Homeಸುದ್ದಿಗಳು

ಲಾಕಪ್ ಡೆತ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

ಹರಪನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಯುವಕನ ಲಾಕಪ್ ಡೆತ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಸಿಪಿಐ(ಎಂಎಲ್) ಹಾಗೂ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ. ಚಿತ್ತಾರಗೇರಿಯಲ್ಲಿರುವ  ಮೃತ ಖಲೀಲ್‌ ಅವರ ಮನೆಗೆ ಬೇಟಿಕೊಟ್ಟು ಕುಟುಂಬದವರಿಗೆ ಸಾಂತ್ವನ ಹೇಳಿದರು. ಪೊಲೀಸರ ಹಲ್ಲೆಯಿಂದ ಠಾಣೆಯಲ್ಲಿ ಮೃತಪಟ್ಟಿದ್ದ ಖಲೀಲ್‌ ಅವರ ಕುಟುಂಬಕ್ಕೆ...

cpiml
ಸುದ್ದಿಗಳು

‘ಉದ್ಯೋಗ ಖಾತ್ರಿ’ ಉಳಿಸಲು ಸಿಪಿಐ(ಎಂಎಲ್) ಆಗ್ರಹ

ಹರಪನಹಳ್ಳಿ :  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಲಹೀನಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಮಸೂದೆ ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಸಿಪಿಐ(ಎಂಎಲ್)...

MP VEENA
ಸುದ್ದಿಗಳು

ಅಡುಗೆ ಅನಿಲ ವಿತರಣೆ ವಿಳಂಬ :  ʼಶಕ್ತಿ ಅಭಿಯಾನʼ ಪ್ರತಿಭಟನೆ

ಹರಪನಹಳ್ಳಿ :   ಅಡುಗೆ ಅನಿಲದ (ಎಲ್‌ಪಿಜಿ) ದರ ಮಿತಿಮೀರಿ ಏರಿಕೆ ಹಾಗೂ ಗ್ಯಾಸ್ ವಿತರಣೆಯಲ್ಲಿ ವ್ಯತ್ಯಯ  ಖಂಡಿಸಿ ‘ಶಕ್ತಿ ಅಭಿಯಾನ’ದ ವತಿಯಿಂದ ಶನಿವಾರ ಪ್ರತಿಭಟನಾ ಮೆರವಣಿಗೆ ಜರುಗಿತು. ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ತಾಲ್ಲೂಕು...

RTD SANGA
ಸುದ್ದಿಗಳು

ಹರಪನಹಳ್ಳಿ: ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಹರಪನಹಳ್ಳಿ: ಕೇಂದ್ರ ಸರ್ಕಾರದ ತಾರತಮ್ಯದ ಪಿಂಚಣಿ ನೀತಿ ಖಂಡಿಸಿ ಹಾಗೂ ತಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಬುಧವಾರ ಕಪ್ಪುಪಟ್ಟಿ ಧರಿಸಿ...

ಹರಪನಹಳ್ಳಿ : ಭಾರತ ಕಮ್ಯುನಿಷ್ಟ್ ಪಕ್ಷ ಪ್ರತಿಭಟನೆ
Homeಸುದ್ದಿಗಳು

ಹರಪನಹಳ್ಳಿ : ಭಾರತ ಕಮ್ಯುನಿಷ್ಟ್ ಪಕ್ಷ ಪ್ರತಿಭಟನೆ

ಹರಪನಹಳ್ಳಿ : ಮೂಲ ಸೌಕರ್ಯ ಕಲ್ಪಿಸಲು ಆಗ್ರಹಿಸಿ ತಾಲ್ಲೂಕಿನ ಹಲುವಾಗಲು ಗ್ರಾಮದ ಮಾವಿನಗುಡಿ ಹತ್ತಿರವಿರುವ ಕುಟುಂಬಸ್ಥರು ಸೋಮವಾರ ತಾಲ್ಲೂಕು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು. ಭಾರತ ಕಮ್ಯುನಿಷ್ಟ್ ನೇತೃತ್ವದಲ್ಲಿ...

ಭಾರತೀಯ ಕಿಸಾನ್ ಸಂಘದ ಪ್ರತಿಭಟನೆ
Homeಸುದ್ದಿಗಳು

ಭಾರತೀಯ ಕಿಸಾನ್ ಸಂಘದ ಪ್ರತಿಭಟನೆ

ಹರಪನಹಳ್ಳಿ : 3 ಸೆಂಟ್ಸ್‍ 20 ಸೆಂಟ್ಸ್ ವರೆಗೆ ಭೂಮಿ ಅಳತೆಯ ತುಂಡುಭೂಮಿ ನೊಂದಾಣಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಬೆಳೆಗಳಿಗೆ ಬೆಂಬಲ...

ಇಎಸ್‍ಐ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ
ಸುದ್ದಿಗಳು

ಇಎಸ್‍ಐ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ

 ಹರಪನಹಳ್ಳಿ :  ಸಾವಿರಾರು ಕಾರ್ಮಿಕರ ಅನುಕೂಲಕ್ಕಾಗಿ ತಾಲ್ಲೂಕಿನಲ್ಲಿ ಇಎಸ್‍ಐ ಆಸ್ಪತ್ರೆ ತೆರೆಯಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್‍ ಯೂನಿಯನ್ಸ್ ವತಿಯಿಂದ ಕಾರ್ಮಿಕರು ಬೃಹತ್ ಪ್ರತಿಭಟನೆ ಮೆರವಣಿಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.