ಹರಪನಹಳ್ಳಿ : ತಾಲೂಕಿನ ಬಾಗಳಿ ಗ್ರಾಮದ ಐತಿಹಾಸಿಕ ಕಲ್ಲೇಶ್ವರ ದೇವಸ್ಥಾನ ವೀಕ್ಷಣೆಗೆ ಬಂದಿದ್ದ 4ನೇ ತರಗತಿಯ ಬಾಲಕ ವಿಷ್ಣು, ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಭಾನುವಾರ ಮೃತಪಟ್ಟಿದ್ದಾನೆ.
ಹರಪನಹಳ್ಳಿ : ತಾಲೂಕಿನ ಕಣಿವಿಹಳ್ಳಿಯಲ್ಲಿ ನೀರು ತರಲು ಹೋಗಿದ್ದ ಬಾಲಕ ಸಂದೀಪ್ (15) ಕೊಳವೆಬಾವಿ ಬಳಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಘಟನೆ ಜರುಗಿದೆ.
ಹರಪನಹಳ್ಳಿ : ಗೋಕಟ್ಟೆ (ಚೆಕ್ ಡ್ಯಾಂ)ನಲ್ಲಿ ಗೆಳೆಯರೊಂದಿಗೆ ಈಜಲು ಹೋಗಿದ್ದ ಬಾಲಕನೊಬ್ಬ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ರಾಗಿಮಸಲವಾಡ ಗ್ರಾಮದಲ್ಲಿ ಭಾನುವಾರ ಜರುಗಿದ್ದು, ಸೋಮವಾರ ಮೃತದೇಹ ಪತ್ತೆಯಾಗಿದೆ. ಗ್ರಾಮದ ಹನುಮಂತಪ್ಪ...